- Tag results for Domestic violence
![]() | ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ನಿಲ್ಲದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು!ರಾಜ್ಯದ ಮಹಿಳೆಯರಿಗೆ ಕೌಟುಂಬಿಕ ಹಿಂಸಾಚಾರದಿಂದ ಮುಕ್ತಿ ಇನ್ನೂ ದೂರದ ಕನಸಾಗಿದೆ. ಮಹಿಳೆಯರು ಜೀವನದ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ಇನ್ನೂ ಹೆಚ್ಚುತ್ತಲೇ ಇವೆ. |
![]() | ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಲಿಯಾಂಡರ್ ಪೇಸ್ ತಪ್ಪಿತಸ್ಥ: ಕೋರ್ಟ್ ತೀರ್ಪುಮಾಜಿ ಪ್ರೇಯಸಿ, ಮಾಡೆಲ್ ಹಾಗೂ ನಟಿ ರಿಯಾ ಪಿಳ್ಳೈ ಅವರು ದಾಖಲಿಸಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ತಪ್ಪಿತಸ್ಥ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ... |
![]() | ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ: ತೆಲಂಗಾಣ ಫಸ್ಟ್, ಕರ್ನಾಟಕಕ್ಕೆ ಮೂರನೇ ಸ್ಥಾನಇತ್ತೀಚೆಗೆ ಬಂದ ವರದಿಯೊಂದು ದೇಶದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿತ್ತು. ಆದ್ರೆ ಈ ಖುಷಿ ವಿಷಯದ ನಡುವೆಯೇ ಮತ್ತೊಂದು ವರದಿ ಬಂದಿದ್ದು, ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಗಿದೆ ಎಂದಿದೆ. |
![]() | ರಾಜ್ಯದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಳ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಹಿಂದಿನ ಸಮೀಕ್ಷೆಯ ಫಲಿತಾಂಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ವಿವಾಹಿತ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ ಎಂದು ಇತ್ತೀಚಿನ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. |
![]() | ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕಲ್ ಸ್ಲೇಟರ್ ರನ್ನು ಬಂಧಿಸಿದ ಪೊಲೀಸರು, ಯಾಕೆ ಗೊತ್ತ?ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಸ್ಲೇಟರ್ ಅವರನ್ನು ಬಂಧಿಸಲಾಗಿದೆ. |
![]() | ಬಾಲಿವುಡ್ ಗಾಯಕ ಹನಿ ಸಿಂಗ್ ವಿರುದ್ದ ಗೃಹ ಹಿಂಸೆ ಪ್ರಕರಣ ದಾಖಲಿಸಿದ ಪತ್ನಿ ಶಾಲಿನಿ ತಲ್ವಾರ್!ಬಾಲಿವುಡ್ ಗಾಯಕ, ನಟ ಯೋಯೋ ಹನಿ ಸಿಂಗ್ ವಿರುದ್ದ ಅವರ ಪತ್ನಿ ಶಾಲಿನಿ ತಲ್ವಾರ್ ಗೃಹ ಹಿಂಸೆ, ಲೈಂಗಿಕ ಕಿರುಕುಳ, ಹಣಕಾಸು ವಂಚನೆ, ಮಾನಸಿಕ ಹಿಂಸೆಯ ಪ್ರಕರಣ ದಾಖಲಿಸಿದ್ದಾರೆ. |
![]() | ಮದುವೆ 'ಸಂಸ್ಕಾರ' ಕಳೆದುಕೊಂಡು 'ಲಿವ್ ಇನ್ ರಿಲೇಶನ್' ನಂತಾಗಿದೆ: ಮದ್ರಾಸ್ ಹೈಕೋರ್ಟ್ಕೌಟುಂಬಿಕ ಹಿಂಸಾಚಾರ ಕಾಯ್ದೆ 2005 ಜಾರಿಗೆ ತಂದ ನಂತರ 'ಸಂಸ್ಕಾರ' ಎಂಬ ಪದವು ಅರ್ಥವನ್ನು ಕಳೆದುಕೊಂಡಿದೆ ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. |