• Tag results for Donation

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ

'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 15th June 2021

'ಅಂಗಾಂಗ ದಾನ' ಸಾಮಾನ್ಯ ಸಂಗತಿಯಲ್ಲ, ಸಂಚಾರಿ ವಿಜಯ್ ಕುಟುಂಬಕ್ಕೆ ನನ್ನ ವಂದನೆಗಳು: ಸಚಿವ ಲಿಂಬಾವಳಿ, ಡಿಸಿಎಂ ಅಶ್ವಥ್ ನಾರಾಯಣ

ಅಪಘಾತದಲ್ಲಿ ನಿಧನರಾದ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ವಿಜಯ್ ಅವರ  ಅಂಗಾಂಗ ದಾನ ಮಾಡಿದ ಅವರ ಕುಟುಂಬಸ್ಥರ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

published on : 15th June 2021

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಹಲವರಿಗೆ ಅಂಗಾಂಗ ದಾನ

ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ.

published on : 15th June 2021

ಕೋವಿಡ್ 19 ಪರಿಹಾರ ನಿಧಿಗೆ ಒಂದು ತಿಂಗಳ ವೇತನ ದೇಣಿಗೆ ನೀಡಿದ ಸಚಿನ್ ಪೈಲಟ್

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ  ಪರಿಹಾರ ನಿಧಿಗೆ ನೀಡಿದ್ದಾರೆ.

published on : 11th May 2021

9 ತಿಂಗಳ ತುಂಬು ಗರ್ಭಿಣಿ ಮಹಿಳೆಗೆ ರಕ್ತದಾನ ಮಾಡಲು 2 ಗಂಟೆ ಪ್ರಯಾಣ ಮಾಡಿದ 22 ವರ್ಷದ ಯುವತಿ!

9 ತಿಂಗಳ ತುಂಬು ಗರ್ಭಿಣಿ ಮಹಿಳೆ ಜೀವ ರಕ್ಷಣೆಗೆ 22 ವರ್ಷದ ಯುವತಿಯೊಬ್ಬರು 2 ಗಂಟೆ ಪ್ರಯಾಣ ಮಾಡಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

published on : 28th April 2021

ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್​ಗಳ ಬೌನ್ಸ್!

ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ.

published on : 15th April 2021

ವಿಶ್ವ ಆರೋಗ್ಯ ದಿನದಂದು ನೇತ್ರದಾನದ ಪ್ರತಿಜ್ಞೆ ಮಾಡಿದ ಸಚಿವ ಸುಧಾಕರ್

ವಿಶ್ವ ಆರೋಗ್ಯ ದಿನದಂದು ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತ್ರದಾನದ ಪ್ರತಿಜ್ಞೆ ಮಾಡಿದ್ದಾರೆ.

published on : 7th April 2021

ಅಣ್ಣಾವ್ರಂತೇ ನೇತ್ರದಾನದ ಪ್ರತಿಜ್ಞೆ ಮಾಡಿದ ಶಿವರಾಜ್‍ಕುಮಾರ್: 'ಅಕ್ಷಿ' ಚಿತ್ರದ ಬಗ್ಗೆ ಮೆಚ್ಚುಗೆ

ಡಾ. ರಾಜ್‍ ಅವರ ಹಿರಿಯ ಪುತ್ರ ಡಾ. ಶಿವರಾಜ್‍ಕುಮಾರ್ ತಮ್ಮ ನೇತ್ರದಾನ ಮಾಡುವ ಪ್ರತಿಜ್ಞೆಯ ಮೂಲಕ ತಮ್ಮ ತಂದೆಯ ಆಸೆಯನ್ನು ಈಡೇರಿಸಿದರು.

published on : 31st March 2021

ಲಯನ್ಸ್ ಕ್ಲಬ್ ವತಿಯಿಂದ ಮೂರು ಸಂಚಾರಿ ರಕ್ತ ಸಂಗ್ರಹಣೆ, ಸಾಗಾಣಿಕೆ ಬಸ್ ಗಳಿಗೆ ಚಾಲನೆ 

ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

published on : 19th March 2021

ರಾಮ ಮಂದಿರ ನಿರ್ಮಾಣಕ್ಕೆ ಸದ್ಯ 2,100 ಕೋಟಿ ಸಂಗ್ರಹ, ಈಗ ವಿದೇಶಗಳಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಚಿಂತನೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಹಮ್ಮಿಕೊಂಡಿದ್ದ ನಿಧಿ ಸಂಗ್ರಹ ಅಭಿಯಾನ ಶನಿವಾರ ಅಂತ್ಯಗೊಂಡಿದ್ದು, ನಿರೀಕ್ಷೆಗೂ ಮೀರಿ ಬರೋಬ್ಬರಿ 2100 ಕೋಟಿ ರೂಪಾಯಿ ಸಂಗ್ರಹವಾಗಿದೆ.

published on : 1st March 2021

ಮಂದಿರ ನಿರ್ಮಾಣದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು? ಎಂದ ಬಿಜೆಪಿ; ಈಶ್ವರಪ್ಪ ಹಾರಾಟ ಭಾಷಣಕ್ಕೆ ಸೀಮಿತ ಎಂದ ಕಾಂಗ್ರೆಸ್!

ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಹಣ ನೀಡುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ತೀರ್ಪಿಗೆ ಗೌರವವಿಲ್ಲದೆ ಮಾತನಾಡಿದ್ದಾರೆ.

published on : 19th February 2021

ರಾಮಮಂದಿರ ದೇಣಿಗೆ ವಿಚಾರ ಸಂಬಂಧ ಗೊಂದಲ ಸೃಷ್ಟಿಸಬೇಡಿ: ವಿಪಕ್ಷ ನಾಯಕರಿಗೆ ಸಿಎಂ ಯಡಿಯೂರಪ್ಪ

ರಾಮಮಂದಿರ ದೇಣಿಗೆ ವಿಚಾರ ಸಂಬಂಧ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿರೋಧ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. 

published on : 18th February 2021

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ....

published on : 17th February 2021

ನನ್ನ ಮನೆಗೂ 'ವಿವಾದಿತ ಮಂದಿರ' ದೇಣಿಗೆ ಕೇಳೋಕೆ ಬಂದಿದ್ದರು, ಕೊಡಲ್ಲ ಹೋಗಿ ಅಂದಿದ್ದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ರಾಮ ಮಂದಿರ ನಿರ್ಮಾಣ ದೇಣಿಗೆ ದಂಗಲ್ ಶುರುವಾಗಿದ್ದು ವಿರೋಧ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ಎಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. 

published on : 16th February 2021

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ? 

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಸುತ್ತಿದ್ದು, ಇದುವರೆಗೂ 1,511 ಕೋಟಿ ರೂಪಾಯಿ ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ.

published on : 13th February 2021
1 2 >