- Tag results for Donation of Eyes
![]() | ನೇತ್ರ ದಾನ, ನೇತ್ರ ಭಂಡಾರ (ಐ ಬ್ಯಾಂಕ್) ಬಗ್ಗೆ ತಿಳಿದುಕೊಳ್ಳಿ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ಪ್ರಪಂಚದ ಮೊಟ್ಟಮೊದಲ ನೇತ್ರ ಭಂಡಾರ ಇಂಗ್ಲೆಂಡಿನಲ್ಲಿ 1945ರಲ್ಲಿ ಆರಂಭವಾಯಿತು. ಶ್ರೀಲಂಕಾದ ಅಂತರ ರಾಷ್ಟ್ರೀಯ ನೇತ್ರಭಂಡಾರ ಪ್ರಪಂಚದಲ್ಲಿಯೇ ಬೃಹತ್ ನೇತ್ರ ಭಂಡಾರ ಹೊಂದಿದ್ದು, ವಿವಿಧ ದೇಶಗಳಿಗೆ ದಾನಿ ನೇತ್ರಗಳನ್ನು ಕಳುಹಿಸಿಕೊಡುತ್ತದೆ. |