• Tag results for Dr.K. Sudhakar

ಯತ್ನಾಳ್ ಬಿಜೆಪಿ ಭವಿಷ್ಯ ಹೇಳುವ ನಾಸ್ಟ್ರಾಡಾಮಸ್; ಡಾ. ಕೆ.ಸುಧಾಕರ್ 'ಸ್ವಿಮ್ಮಿಂಗ್ ಸ್ಟಾರ್: ಕಾಂಗ್ರೆಸ್ ಲೇವಡಿ

ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ ವಿದ್ದು, 3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ ಎಂಬ ಕಾಂಗ್ರೆಸ್ ಟ್ವೀಟ್ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

published on : 10th August 2022

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪತ್ತೆಯಾಗಿಲ್ಲ; ಗಡಿ ಭಾಗಗಳಲ್ಲಿ ಕಟ್ಟೆಚ್ಚರ- ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

published on : 7th August 2022

ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ- ಡಾ.ಕೆ.ಸುಧಾಕರ್

ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

published on : 29th April 2022

ರಾಜ್ಯದಲ್ಲಿ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಡಾ. ಕೆ.ಸುಧಾಕರ್

ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ನೀಡುತ್ತಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

published on : 9th April 2022

ರಾಜ್ಯದಲ್ಲಿ ಇಂದು ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದೆ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಇಂದು ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 4th June 2021

ಕೋವಿಡ್ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿ: ಸಿಎಂ ಜೊತೆ ಚರ್ಚೆ- ಸುಧಾಕರ್ 

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಒಂದು ತಿಂಗಳ ಅವಧಿಗೆ  ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ನೀಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯುವ ಸಭೆಯಲ್ಲಿ ಆ ಕುರಿತು ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್  ಹೇಳಿದ್ದಾರೆ.

published on : 31st May 2021

ಕಪ್ಪು ಶಿಲೀಂದ್ರ ಸೋಂಕಿಗೆ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ: ಡಾ. ಕೆ.ಸುಧಾಕರ್

ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ಕೆಲವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಂತರಶಿಸ್ತೀಯ ವಿಧಾನದ ಅವಶ್ಯಕತೆಯಿದ್ದು ಇಎನ್‌ಟಿ ತಜ್ಞರು, ನೇತ್ರಶಾಸ್ತ್ರಜ್ಞರು, ಅರಿವಳಿಕೆ ವೈದ್ಯರು ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಜ್ಞರ ಅಗತ್ಯವಿದೆ ಎಂದು ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ.

published on : 20th May 2021

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೇ ಹಂಚಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

published on : 11th May 2021

ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ- ಸಚಿವ ಡಾ.ಕೆ.ಸುಧಾಕರ್ 

 ರಾಜಧಾನಿ ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

published on : 23rd April 2021

ಷಡ್ಯಂತ್ರಗಳು ನಡೆದಾಗ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ: ಡಾ. ಕೆ.ಸುಧಾಕರ್

ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ.

published on : 6th March 2021

ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ 

ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 17th January 2021

ರಾಶಿ ಭವಿಷ್ಯ