- Tag results for Dr.Maria Van Kerkhove
![]() | ಭಾರತದಲ್ಲಿ ಪತ್ತೆಯಾದ ಕೊರೋನಾ ರೂಪಾಂತರ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ' ಮತ್ತು 'ಡೆಲ್ಟಾ' ಎಂದು ನಾಮಕರಣ!ಭಾರತದಲ್ಲಿ ಮೊದಲು ಪತ್ತೆಯಾಗಿ ಬಳಿಕ ಜಗತ್ತಿನ 51ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪತ್ತೆಯಾಗಿರುವ 2 ರೂಪಾಂತರಿ ಕೊರೋನಾ ವೈರಸ್ ತಳಿಗಳಿಗೆ ವಿಶ್ವ ಆರೋಗ್ಯ ಸಂಸ್ಥೆ 'ಕಪ್ಪಾ'(kappa) ಮತ್ತು 'ಡೆಲ್ಟಾ' (delta) ಎಂದು ಹೆಸರಿಸಿದೆ. |