- Tag results for Dr.Sudhakar
![]() | 108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. |
![]() | ಕಾಂಗ್ರೆಸ್ ಪ್ರತಿಬಾರಿ ಲಿಂಗಾಯತ ಸಮುದಾಯದ ಸಿಎಂ ಟಾರ್ಗೆಟ್ ಮಾಡುತ್ತೆ, ಮುನಿಯಪ್ಪ ಬಿಜೆಪಿ ಸೇರುವ ಬಗ್ಗೆ ಆಶಾದಾಯಕವಾಗಿದ್ದೇನೆ: ಡಾ ಸುಧಾಕರ್ಕಾಂಗ್ರೆಸ್ ನವರು ಕೆಳಹಂತಕ್ಕೆ ಹೋಗಿ ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರು ಎಂದು ಇಡೀ ದೇಶದ ಜನತೆಗೆ ಇಂದು ಗೊತ್ತಾಗಿದೆ. ಇಂದು ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ, ಅವರ ಹತಾಶೆಯ ಮನೋಭಾವ ತೋರಿಸುತ್ತಿದ್ದಾರೆ ಎಂದು ಪೇ ಸಿಎಂ ಪೋಸ್ಟರ್ ವಿವಾದ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. |
![]() | ಕೋವಿಡ್ ಸೋಂಕಿತರಿಗೆ ಹೆಚ್ಚುವರಿ ಬಿಲ್: 577 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್; ಡಾ.ಕೆ ಸುಧಾಕರ್ಸರ್ಕಾರದ ನಿಯಮದ ಹೊರತಾಗಿಯೂ ಕೋವಿಡ್ ಸೋಂಕಿತರಿಂದ ಹೆಚ್ಚುವರಿ ಹಣ ಪಡೆಯುತ್ತಿರುವ 577 ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆದವರ ಸಂಖ್ಯೆ ಶೇ. 17 ಮಾತ್ರ: ಸಚಿವ ಸುಧಾಕರ್ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್(ಬೂಸ್ಟರ್ ಡೋಸ್) ಲಸಿಕೆಯನ್ನು ಶೇ. 17 ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ... |
![]() | "ನಮ್ಮ ಕ್ಲಿನಿಕ್" ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ. |
![]() | ಸರ್ಕಾರದಿಂದಲೇ ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಮೇಳಕ್ಕೆ ಯತ್ನ 2 ದಿನಗಳ ಬೃಹತ್ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ: ಆರೋಗ್ಯ ಸಚಿವ ಸುಧಾಕರ್ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್ ನಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಏರ್ಪಡಿಸಿದ ಆರೋಗ್ಯ ಮೇಳ ಯಶಸ್ವಿಯಾಗಿದೆ. |
![]() | ಮಕ್ಕಳಿಗೆ ಲಸಿಕೆ, ಬೂಸ್ಟರ್ ಡೋಸ್ ನಿಂದ ಲಾಕ್ ಡೌನ್ ತಪ್ಪಿಸಲು ನೆರವು- ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿದಾನಗತಿಯಲ್ಲಿ ಏರಿಕೆ ಮತ್ತು ನಾಲ್ಕನೆ ಅಲೆಯ ಭೀತಿಯ ನಡುವೆ ಮುಂದಿನ ಅಲೆಯ ನಿರ್ವಹಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ದಿ ನ್ಯೂ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ |
![]() | ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ: 8 ದೇಶಗಳ ಪ್ರಯಾಣಿಕರ ಮೇಲೆ ತೀವ್ರ ನಿಗಾ- ಸಚಿವ ಸುಧಾಕರ್8 ದೇಶಗಳ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. |
![]() | ಕೋವಿಡ್-19: 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.100 ರಷ್ಟು ಸಾಧನೆ ಮಾಡಿದ ಮೊದಲ ಜಿಲ್ಲೆ ಬೆಂಗಳೂರು ಗ್ರಾಮಾಂತರಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪರಿಣಾಮಕಾರಿಯಾಗಿ ಲಸಿಕೆ ನೀಡುವಿಕೆಯಲ್ಲಿ ಬೆಂಗಳೂರು ಗ್ರಾಮಾತರ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಎರಡನೇ ಡೋಸ್ ಲಸಿಕೆ ನೀಡುವಿಕೆಯಲ್ಲಿ ಶೇ. 100 ರಷ್ಟು ಗುರಿ ಸಾಧಿಸಿದ ಮೊದಲ ಜಿಲ್ಲೆಯಾಗಿ ಹೊರಹೊಮ್ಮಿದೆ. |
![]() | ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಲು ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಸೂಚನೆ: ಡಾ. ಕೆ.ಸುಧಾಕರ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಕೋವಿಡ್-19 ಕುರಿತ ಪರಿಶೀಲನಾ ಸಭೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಆರ್ಭಟ: ಇಂದು 25,005 ಹೊಸ ಪ್ರಕರಣ ಪತ್ತೆ, 2,363 ಗುಣಮುಖ, 8 ಸಾವುರಾಜ್ಯದಲ್ಲಿ ಒಮಿಕ್ರಾನ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 25,005 ಹೊಸ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅತ್ಯಧಿಕ 18,374 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |