• Tag results for Dr. K. Sudhakar

ಲಸಿಕಾ ಅಭಿಯಾನ: ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ .1 - ಸಚಿವ ಸುಧಾಕರ್

ಜಗತ್ತಿನ ಬಹುದೊಡ್ಡ ಲಸಿಕಾ ಅಭಿಯಾನವಾಗಿರುವ ಬಾರತದ ಕೊರೋನಾ ವಿರುದ್ಧ ಲಸಿಕಾ ಅಭಿಯಾನದಲ್ಲಿ ದಕ್ಷಿಣ ಭಾರತದ ರಾಜ್ಯದ ಪೈಕಿ  ಕರ್ನಾಟಕ ನಂ .1 ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

published on : 30th May 2021

ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿ

ರೆಮ್ ಡೆಸಿವಿರ್  ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

published on : 23rd May 2021

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ

“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

published on : 6th May 2021

ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದು: ಸಚಿವ ಸುಧಾಕರ್ ವಿಶ್ವಾಸ

ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು ೩-೪ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 21st April 2021

ಆತಂಕದ ನಡುವೆ ಸಮಾಧಾನಕರ ಸುದ್ದಿ! ನಾಳೆ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ ರವಾನೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ತುಸು ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ  ಬರಲಿದೆ.

published on : 4th April 2021

ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹ ಅಪರಾಧ: ಡಾ. ಕೆ.ಸುಧಾಕರ್

ಗರ್ಭಿಣಿಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 10th March 2021

ರಾಜ್ಯದ ಎಲ್ಲಾ 21 ಸರ್ಕಾರಿ ವೈದ್ಯಕೀಯ ಸಂಸ್ಥೆ ಮೇಲ್ದರ್ಜೆಗೆ: ಡಾ.ಕೆ.ಸುಧಾಕರ್

ಪ್ರಸ್ತುತ ರಾಜ್ಯದ ಎಲ್ಲಾ 21 ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನು ಉನ್ನತಮಟ್ಟಕ್ಕೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು.  

published on : 21st February 2021

ರಾಶಿ ಭವಿಷ್ಯ