• Tag results for Dr Bhujanga Shetty

ಪುನೀತ್ ರಾಜ್ ಕುಮಾರ್ ಕಣ್ಣುಗಳಿಂದ ಇನ್ನೂ ಹತ್ತು ಜನಕ್ಕೆ ದೃಷ್ಟಿಭಾಗ್ಯ: ವಿನೂತನ ಪ್ರಯತ್ನದಲ್ಲಿ ನಾರಾಯಣ ನೇತ್ರಾಲಯ 

ಕಳೆದ ತಿಂಗಳು ಅಕ್ಟೋಬರ್ 29ರಂದು ಹಠಾತ್ ನಿಧನರಾದ ಸ್ಯಾಂಡಲ್ ವುಡ್ ಪವರ್ ಸ್ಟಾರ್, ಎಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜ್​ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿತ್ತು.

published on : 13th November 2021

ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ? ನೇತ್ರತಜ್ಞ ಡಾ ಭುಜಂಗ ಶೆಟ್ಟಿ ವಿವರಿಸಿದ್ದು ಹೀಗೆ

ಕಳೆದ ಶುಕ್ರವಾರ ತೀವ್ರ ಹೃದಯಾಘಾತದಿಂದ ದಿಢೀರನೆ ಅಗಲಿದ ಪುನೀತ್ ರಾಜ್ ಕುಮಾರ್ ಅವರ ನೇತ್ರಗಳನ್ನು ಅವರ ಕುಟುಂಬಸ್ಥರು ತೀವ್ರ ಆಘಾತ-ದುಃಖದ ನಡುವೆಯೂ ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದರು. 

published on : 1st November 2021

ಸಾವಿನಲ್ಲಿಯೂ ಬೇರೆಯವರ ಬಾಳಿಗೆ ಬೆಳಕಾದ 'ಅಪ್ಪು': ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ

ಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ.

published on : 1st November 2021

ರಾಶಿ ಭವಿಷ್ಯ