- Tag results for Dr CN Ashwath Narayan
![]() | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಗೆ ಮೈಂಡ್‌ಟ್ರೀ ಸಿಇಒ ಸೇರಿ 9 ಮಂದಿ ನೇಮಕಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ನೇಮಕ ಮಾಡಲಾಗಿದೆ. |
![]() | ಸಂದರ್ಶನ: 'ಜಾಗತಿಕ ಸವಾಲುಗಳನ್ನು ಎದುರಿಸಲು ಜ್ಞಾನ, ಸಂಸ್ಕೃತಿಯನ್ನು ಇರಿಸುವ ಸಮಯ ಬಂದಿದೆ': ಚಾಣಕ್ಯ ವಿವಿ ಕುಲಪತಿ ಎಂಕೆ ಶ್ರೀಧರ್ಜಾಗತಿಕ ಸವಾಲುಗಳನ್ನು ಎದುರಿಸಲು ಜ್ಞಾನ, ಸಂಸ್ಕೃತಿಯನ್ನು ಇರಿಸುವ ಸಮಯ ಬಂದಿದೆ ಎಂದು ಚಾಣಕ್ಯ ವಿವಿ ಕುಲಪತಿ ಎಂಕೆ ಶ್ರೀಧರ್ ಹೇಳಿದ್ದಾರೆ. |
![]() | ಎನ್‌ಇಪಿ ಶಿಫಾರಸಿನಂತೆ ಬೆಂಗಳೂರಿನಲ್ಲಿ ಸ್ಥಾಪಿಸಲಾದ ಚಾಣಕ್ಯ ವಿಶ್ವವಿದ್ಯಾಲಯ ಉದ್ಘಾಟನೆ!ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಎನ್‌ಇಪಿ ಶಿಫಾರಸಿನಂತೆ ಬೆಂಗಳೂರಿನಲ್ಲಿ ಸ್ಥಾಪಿಸಲಾದ ಚಾಣಕ್ಯ ವಿಶ್ವವಿದ್ಯಾಲಯವನ್ನು ಶನಿವಾರ ಉದ್ಘಾಟಿಸಲಾಯಿತು. |
![]() | ಸರ್ಕಾರಿ ಕಾಲೇಜುಗಳ ಕ್ಯಾಂಪಸ್ ಅಭಿವೃದ್ಧಿಗೆ ಶುಲ್ಕ ಬಳಸಬಹುದು: ರಾಜ್ಯ ಸರ್ಕಾರಸರ್ಕಾರಿ ಕಾಲೇಜುಗಳಿಗೆ ಹೆಚ್ಚಿನ ಆರ್ಥಿಕ ಸ್ವಾತಂತ್ರ್ಯನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರಿ ಕಾಲೇಜುಗಳ ಕ್ಯಾಂಪಸ್ ಅಭಿವೃದ್ಧಿಗೆ ಶುಲ್ಕ ಬಳಸಬಹುದು ಎಂದು ಹೇಳಿದೆ. |
![]() | ಅಕ್ಕಮಹಾದೇವಿ ಮಹಿಳಾ ವಿ.ವಿ. ಮುಚ್ಚುವ ಪ್ರಶ್ನೆಯೇ ಇಲ್ಲ: ಡಾ.ಸಿ.ಎನ್ ಅಶ್ವತ್ಥನಾರಾಯಣವಿಜಯಪುರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮತ್ತಷ್ಟು ವಿಸ್ತರಿಸುವ ಆಲೋಚನೆ ಸರ್ಕಾರಕ್ಕಿದೆಯೇ ವಿನಾ ಅದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. |