• Tag results for Dr K Sudhakar.

ಇಥೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ: ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

ಇಥೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

published on : 1st August 2022

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ: ಶೀಘ್ರವೇ ತೀರ್ಮಾನಎಂದ ಸಚಿವ ಸುಧಾಕರ್

''ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ'' ಎಂಬ ಹ್ಯಾಶ್ ಟ್ಯಾಗ್ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿತ್ತು. ಕಳೆದ ವಾರ ಶಿರೂರು ಟೋಲ್ ಗೇಟ್‌ನಲ್ಲಿ ನಡೆದ ಭೀಕರ ಆಂಬುಲೆನ್ಸ್‌ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬಳಿಕ ಉತ್ತರ ಕನ್ನಡ ಕನ್ನಡ ಜಿಲ್ಲೆಯ ಜನರ ಬೇಡಿಕೆ, ಕೂಗು ಜೋರಾಗಿತ್ತು.

published on : 25th July 2022

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು 'ಉತ್ತರ ಕುಮಾರ'ನ ಖೆಡ್ಡಾ: ರಮೇಶ್ ಕುಮಾರ್ ಗೆ ಸುಧಾಕರ್ ಟಾಂಗ್!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ.

published on : 22nd July 2022

ಬಿಜೆಪಿಯಲ್ಲಿ ವ್ಯಕ್ತಿಪೂಜೆಯಿಲ್ಲ, ಅದು ಇರುವುದು ಕಾಂಗ್ರೆಸ್ ನಲ್ಲಿ, ಮಂಕಿಪಾಕ್ಸ್ ಬಗ್ಗೆ ನಿಗಾವಹಿಸಲಾಗುತ್ತಿದೆ: ಸಚಿವ ಸುಧಾಕರ್

ಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ರಾಜ್ಯದ ಜನತೆಗೆ ಸ್ವಚ್ಛ, ತೃಪ್ತಿದಾಯಕ ಆಡಳಿತವನ್ನು ನೀಡುತ್ತಾ ಬಂದಿದೆ. ರಾಜ್ಯದ ಅಭಿವೃದ್ಧಿಯ ಮುನ್ನೋಟ ಒಳಗೊಂಡಂತಹ, ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಾಗಿದ್ದು ಅದನ್ನು ಸಾದರಪಡಿಸಲು, ಶುದ್ಧ ಆಡಳಿತವನ್ನು, ಪ್ರಧಾನಿ ಮೋದಿಯವರ ಕನಿಷ್ಟ ಸರ್ಕಾರ, ಗರಿಷ್ಟ ಆಡಳಿತ ನೀತಿಯ ಹಾದಿಯಲ್ಲಿ ಮುಖ್ಯಮಂತ್ರಿ ಬ

published on : 16th July 2022

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಸುಧಾಕರ್‌

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.

published on : 7th July 2022

ಸರ್ಕಾರಿ ವೈದ್ಯರಿಗೆ ಹಾಸ್ಪಿಟಲ್ ಮ್ಯಾನೇಜ್‍ಮೆಂಟ್ ಕೋರ್ಸ್ ಅಧ್ಯಯನ ಮಾಡಲು ಧನಸಹಾಯ: ಕೆ.ಸುಧಾಕರ್

ಸಾರ್ವಜನಿಕ ಆಸ್ಪತ್ರೆಗಳನ್ನು ವೃತ್ತಿಪರವಾಗಿ ನಡೆಸಲು ಸಹಾಯ ಮಾಡುವ ನಿಟ್ಟಿನಲ್ಲಿ ವೈದ್ಯರ ನಿರ್ವಹಣಾ ಕೌಶಲ್ಯದಲ್ಲಿನ ಕೊರತೆಯನ್ನು ತುಂಬಲು ಆಸ್ಪತ್ರೆ ನಿರ್ವಹಣಾ ಕೋರ್ಸ್‌ಗಳನ್ನು ಮುಂದುವರಿಸಲು ಸರ್ಕಾರವು ವೈದ್ಯರಿಗೆ ಧನಸಹಾಯ ನೀಡಲಿದೆ.

published on : 2nd July 2022

ಕೊರೋನಾ ಸೋಂಕು ಹೆಚ್ಚುತ್ತಿರುವಾಗ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡವಳಿಕೆ ನಾಚಿಕೆಗೇಡಿನ ಸಂಗತಿ: ಡಾ ಕೆ ಸುಧಾಕರ್

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಜಾಸ್ತಿಯಾಗುತ್ತಿದೆ, ಹೀಗಿರುವಾಗ ಕಾಂಗ್ರೆಸ್ ನಾಯಕರು ಜನರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ, ನಾಚಿಕೆಯಾಗಬೇಕು ಕಾಂಗ್ರೆಸ್ ನಾಯಕರಿಗೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

published on : 16th June 2022

ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್

ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್‌ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ. ಕೇರಳದಲ್ಲಿ ಪತ್ತೆಯಾಗಿರುವ ಜ್ವರಕ್ಕೆ ಟೊಮೆಟೋ ಜ್ವರ ಎಂದು ಕರೆಯಲಾಗುತ್ತಿದ್ದು,  5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. 

published on : 12th May 2022

ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 'ಇ-ಮನಸ್' ಮಾದರಿ ಸೇವೆ: ಡಾ. ಸುಧಾಕರ್

ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ.

published on : 7th May 2022

ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಯುವತಿಯ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ: ಡಾ ಕೆ.ಸುಧಾಕರ್

ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.

published on : 30th April 2022

ಇನ್ನು ಮೂರ್ನಾಲ್ಕು ವಾರಗಳಲ್ಲಿ ಕೊರೋನಾ 4ನೇ ಅಲೆ? ಮುಖ್ಯಮಂತ್ರಿ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ

ಕೋವಿಡ್ 4ನೇ ಅಲೆಯ ಭೀತಿ ಎದುರಾಗಿರುವುದರಿಂದ ತಾಂತ್ರಿಕ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಸೋಮವಾರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ, ಅದರಲ್ಲಿ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

published on : 25th April 2022

ಸಾಂಪ್ರದಾಯಿಕ ವೈದ್ಯ ಪದ್ಧತಿ ಅಧ್ಯಯನಕ್ಕೆ ಅರ್ಹತೆ ಕಡ್ಡಾಯ: ಕೆ.ಸುಧಾಕರ್

ಪಾರಂಪರಿಕ ವೈದ್ಯರಿಗೆ ಕಾನೂನಿನ ಮಾನ್ಯತೆ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಅದನ್ನು ಮೀರಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ,  ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ .

published on : 29th March 2022

ಆ್ಯಂಬುಲೆನ್ಸ್ ವಿಚಾರವಾಗಿ ವಿಧಾನಸಭೆಯಲ್ಲಿ ಸುಧಾಕರ್-ಕೃಷ್ಣ ಭೈರೇಗೌಡ ವಾಕ್ಸಮರ

ರಾಜ್ಯದಲ್ಲಿನ ಆ್ಯಂಬುಲೆನ್ಸ್ ಸೇವೆ ಬಗ್ಗೆ ಸದನದಲ್ಲಿ ಕಾಂಗ್ರೆಸ್ ಶಾಸಕರು ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವ ಕೆ. ಸುಧಾಕರ್ ಉತ್ತರಿಸಿದರು.

published on : 25th March 2022

ಸಚಿವರ ಪತ್ರಕ್ಕೆ ಡೋಂಟ್ ಕೇರ್: ನಿಗದಿಯಂತೆ ಫೆ.22 ರಿಂದ ರಾಜೀವ್ ಗಾಂಧಿ ಆರೋಗ್ಯ ವಿವಿ ಎಂಬಿಬಿಎಸ್ ಪರೀಕ್ಷೆ!

ಪರೀಕ್ಷಾ ದಿನಾಂಕ ಮುಂದೂಡುವಂತೆ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪತ್ರ ಬರೆದಿದ್ದರು. ಆದರೆ ಸಚಿವರ ಮಾತಿಗೆ ಕ್ಯಾರೆ ಅನ್ನದ ರಾಜೀವ್​ ಗಾಂಧಿ ವಿಶ್ವವಿದ್ಯಾನಿಲಯ ನಿಗದಿಯಂತೆಯೇ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

published on : 2nd February 2022

ಇಂದು ಮಧ್ಯಾಹ್ನ ಕೇಂದ್ರ ಆರೋಗ್ಯ ಸಚಿವರ ಜೊತೆ ಕೋವಿಡ್ ಸಭೆ, ಮುಂದಿನ ಕ್ರಮಗಳ ಕುರಿತು ಚರ್ಚೆ: ಡಾ ಕೆ ಸುಧಾಕರ್

ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿಯವರು ಕೇವಲ ಆರು ತಿಂಗಳಲ್ಲಿ ರಾಜ್ಯದ ಆರೂವರೆ ಕೋಟಿ ಜನರ ಪ್ರೀತಿ, ವಿಶ್ವಾಸ, ಜನಪ್ರಿಯತೆ ಗಳಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಕೈಮೀರಿ ಕೆಲಸ ಮಾಡಿ ಸರ್ವಾಂಗೀಣ ಅಭಿವೃದ್ಧಿಗೆ, ಆಡಳಿತಕ್ಕೆ ವಿಶೇಷ ಚುರುಕು ಮುಟ್ಟಿಸಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಶೇಷ ಗಮನ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶ್ಲಾಘ

published on : 28th January 2022
1 2 > 

ರಾಶಿ ಭವಿಷ್ಯ