- Tag results for Dr Sudhakar
![]() | ತುಮಕೂರಿನ ಅಧಿಕಾರಿಗಳ 'ನಕಲಿ ಲಸಿಕೆ ವಿಡಿಯೊ' ವಿವಾದ: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದೇನು?ತುಮಕೂರಿನಲ್ಲಿ ಇಬ್ಬರು ಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡುವ ರೀತಿಯಲ್ಲಿ ಕ್ಯಾಮರಾ ಎದುರು ನಕಲಿ ಫೋಸ್ ನೀಡಲಾಗಿದೆ ಎಂಬ ವಿಡಿಯೊ ವೈರಲ್ ಆಗಿರುವುದರ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. |
![]() | ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. |
![]() | ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ಕೊರೊನಾ ನಿರ್ವಹಣೆಗೆ ನೆರವು : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ಕೊರೊನಾ ನಿರ್ವಹಣೆ ವ್ಯವಸ್ಥೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಅಗತ್ಯ ನೆರವುಗಳನ್ನು ನೀಡಿದ್ದು, ಇದಕ್ಕಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ. |
![]() | ಕೋವಿಡ್-19 ಕುರಿತ ದೀರ್ಘಕಾಲೀನ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿ: ಡಾ. ಸುಧಾಕರ್ಕೋವಿಡ್ ನಿಂದ ಚೇತರಿಸಿಕೊಂಡ ರೋಗಿಗಳ ದೀರ್ಘಕಾಲೀನ ಪರಿಣಾಮಗಳನ್ನು ಸಂಶೋಧಿಸಲು ವೈದ್ಯಕೀಯ ತಜ್ಞರ ವಿಶೇಷ ತಾಂತ್ರಿಕ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |