- Tag results for Dragged in Car
![]() | ಕಾರಿನ ಬಾನೆಟ್ ಮೇಲೆ ಉದ್ಯಮಿಯನ್ನು ಎಳೆದೊಯ್ದ ಮಹಿಳೆ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಐವರುಉದ್ಯಮಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರನ್ನು ಶನಿವಾರ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಿಯಾಂಕಾ ಸೇರಿದಂತೆ ಐವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. |
![]() | ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ. |
![]() | ಕುಡಿದ ಅಮಲಿನಲ್ಲಿ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯನ್ನು ಕಾರಿನಲ್ಲಿ ಎಳೆದೊಯ್ದ ಚಾಲಕದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರನ್ನು ಇಂದು ಮುಂಜಾನೆ 10-15 ಮೀಟರ್ ದೂರ ಕಾರಿನಲ್ಲಿ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |