- Tag results for Drinking Water
![]() | ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ. |
![]() | ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದರೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗುತ್ತದೆ: ಸಿಎನ್‌ಎನ್‌ಎಲ್ ಎಚ್ಚರಿಕೆಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್‌ಸಿ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದ್ದೇ ಆದರೆ, ರಾಜ್ಯದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ ಎಂದು ಕಾವೇರಿ ನೀರಾವರಿ ನಿಗಮ ಲಿಮಿಟೆಡ್ (ಸಿಎನ್‌ಎನ್‌ಎಲ್) ಎಚ್ಚರಿಕೆ ನೀಡಿದೆ. |
![]() | ಅಕ್ಟೋಬರ್‌ನಲ್ಲಿ ಎತ್ತಿನಹೊಳೆ ನೀರಿಗೆ ಟಿ.ಜಿ.ಹಳ್ಳಿ ಜಲಾಶಯ ಸಿದ್ಧ: ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆಯಿಂದ ಪೈಪ್ ಲೈನ್ ವಿಳಂಬಸಕಲೇಶಪುರ ತಾಲ್ಲೂಕಿನ ನೇತ್ರಾವತಿ ನದಿಯ ಉಪನದಿಯಾದ ಎತ್ತಿನಹೊಳೆಯಿಂದ ಬೆಂಗಳೂರಿಗೆ ಪ್ರತಿದಿನ 110 ಮಿಲಿಯನ್ ಲೀಟರ್ ಕುಡಿಯುವ ನೀರಿನ ಪೂರೈಕೆಯನ್ನು (MLD) ಮಾಡುವ ದೀರ್ಘಾವಧಿಯ ಯೋಜನೆ ಶೀಘ್ರದಲ್ಲಿಯೇ ಈಡೇರುವ ಭರವಸೆಯಿಲ್ಲ. |
![]() | ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಡಿಸಿಎಂ ಡಿಕೆ ಶಿವಕುಮಾರ್ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರಿನ ಮೇಲೆ ಪರಿಣಾಮವಿಲ್ಲ- ಬಿಡಬ್ಲ್ಯೂಎಸ್ಎಸ್'ಬಿಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | ಬಿಡಬ್ಲ್ಯೂಎಸ್ ಎಸ್ ಬಿ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರನ್ನು ಹೊಸ ದಿಕ್ಕಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಬಿಡುಗಡೆರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. |
![]() | ಕುಡಿಯುವ ನೀರಿನ ಅಗತ್ಯತೆ ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು: ಡಿಕೆ ಶಿವಕುಮಾರ್ರಾಜ್ಯದಲ್ಲಿ ಮಳೆಯ ಕೊರತೆ ಇದ್ದರೂ, ನಮ್ಮ ರಾಜ್ಯಕ್ಕೆ ಇರುವ ಕುಡಿಯುವ ನೀರಿನ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಜಿ20 ಶೃಂಗಸಭೆಯ ಕೃಪೆ: ಹಂಪಿಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ!ಐತಿಹಾಸಿಕ ಹಂಪಿಯಲ್ಲಿ ನಡೆದ ಜಿ20 ಮೂರನೇ ಶೆರ್ಪಾ ಶೃಂಗಸಭೆಗೆ ವಿಧ್ಯುಕ್ತ ತೆರೆ ಬಿದ್ದಿದೆ. ಜಿ20 ಶೃಂಗಸಭೆಯ ಆತಿಥ್ಯವು ಮೂಲಸೌಕರ್ಯ ರಂಗದಲ್ಲಿ ಹಂಪಿಗೆ ವರದಾನವಾಗಿ ಪರಿಣಮಿಸಿದೆ. ಪಟ್ಟಣವು ಈಗ ಗುಂಡಿಗಳಿಲ್ಲದ ರಸ್ತೆಗಳು, ಕುಡಿಯುವ ನೀರಿನ ಸೌಲಭ್ಯ ಮತ್ತು ಉತ್ತಮ ಶೌಚಾಲಯಗಳನ್ನು ಹೊಂದಿದೆ. |
![]() | ರಣಚಂಡಿ ಮಳೆಗೆ ದೆಹಲಿ ತತ್ತರ: ಮೂರು ನೀರು ಸಂಸ್ಕರಣಾ ಘಟಕ ಬಂದ್, ಕುಡಿಯುವ ನೀರಿಗೆ ತಾತ್ವಾರ!ರಣಚಂಡಿ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದಾಗಿ ಮೂರು ನೀರು ಸಂಸ್ಕರಣಾ ಘಟಕಗಳನ್ನು ಬಂದ್ ಮಾಡಿದ ನಂತರ ಸರ್ಕಾರ ಶೇ. 25 ರಷ್ಟು ನೀರಿನ ಪೂರೈಕೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಕುಡಿಯುವ ನೀರಿನ ಕೊರತೆ ಎದುರಾಗಿದೆ. |
![]() | ಕುಡಿಯುವ ನೀರು ತುರ್ತು ನಿರ್ವಹಣೆಗಾಗಿ 1 ಕೋಟಿ ರೂ. ಅನುದಾನ: ಸಚಿವ ಪ್ರಿಯಾಂಕ್ ಖರ್ಗೆಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಆಗಿರುವ ಸಮಸ್ಯೆ ಸರಿಪಡಿಸಲು 1 ಕೋಟಿ ರೂ. ಅನುದಾನವನ್ನು ತುರ್ತು ನಿರ್ವಹಣೆಗಾಗಿ ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದರು. |
![]() | ಮುಂಗಾರು ಕೊರತೆ: ರಾಜ್ಯದ ಜಲಾಶಯಗಳಲ್ಲಿ ಶೇ.17ರಷ್ಟು ನೀರು ಮಾತ್ರ ಬಾಕಿ; ಕುಡಿಯುವ ನೀರಿಗೆ ಸಮಸ್ಯೆ ಸಾಧ್ಯತೆ!ಮುಂಗಾರು ಮಳೆ ಆಗಮನ ದಿನೇ ದಿನೇ ವಿಳಂಬವಾಗುತ್ತಿರುವ ಬೆನ್ನಲ್ಲೇ ರಾಜ್ಯದ ಹಲವು ಜಲಾಶಯಗಳು ಬತ್ತಿ ಹೋಗುತ್ತಿದ್ದು, ನೀರಿನ ಮಟ್ಟ ಕುಸಿಯುವ ಜೊತೆಗೆ ಒಳಹರಿವು ಕೂಡ ಕ್ಷೀಣಿಸತೊಡಗಿದೆ. |
![]() | ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು; ತುರ್ತು ಯೋಜನೆ ರೂಪಿಸಲು ಸರ್ಕಾರ ಸೂಚನೆಕರ್ನಾಟಕದ ಅರ್ಥಕ್ಕಿಂತ ಹೆಚ್ಚು ಕನಿಷ್ಠ ಹದಿನಾರು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂಬಂಧ ತುರ್ತು ಯೋಜನೆ ಸಿದ್ಧಪಡಿಸಲು ಮತ್ತು ಮತ್ತು 'ಬರದಂತಹ' ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. |
![]() | ಕುಡಿಯುವ ನೀರಿನ ಸಮಸ್ಯೆ ಶೀಘ್ರಗತಿಯಲ್ಲಿ ಬಗೆಹರಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರಗತಿಯಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು. |
![]() | ಬರಿದಾದ ಜಲಾಶಯ, ಬಾರದ ಮಳೆರಾಯ: ಬತ್ತಿದ ಕೆರೆ, ಕುಡಿಯುವ ನೀರಿಗೆ ತತ್ವಾರ; ಬಿತ್ತನೆ ಕಾರ್ಯ ವಿಳಂಬ!ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ. |