• Tag results for Driver

ಬಾಲಿವುಡ್​ ನಟ ವರುಣ್​ ಧವನ್​ ಕಾರು ಚಾಲಕ ಮನೋಜ್ ಹೃದಯಾಘಾತದಿಂದ ನಿಧನ

ಬಾಲಿವುಡ್​ನ ಸ್ಟಾರ್​ ನಟ ವರುಣ್​ ಧವನ್​ ಅವರ ಕಾರು ಚಾಲಕ ಮನೋಜ್​ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ.

published on : 19th January 2022

ಅಮೆರಿಕ: ಭಾರತ ಮೂಲದ ಟ್ಯಾಕ್ಸಿ ಚಾಲಕನ ಮೇಲೆ ಜನಾಂಗೀಯ ದ್ವೇಷಪ್ರೇರಿತ ದಾಳಿ; ಸಿಖ್ ಸಂಘಟನೆಗಳು ಆಕ್ರೋಶ

ಹಲ್ಲೆ ನಡೆಸಿದ ನಂತರ ಆರೋಪಿ ಟ್ಯಾಕ್ಸಿ ಚಾಲಕನಿಗೆ ಸ್ವದೇಶಕ್ಕೆ ವಾಪಸ್ ಹೋಗುವಂತೆ ಆವಾಜ್ ಹಾಕಿದ್ದಾಗಿ ಆರೋಪಿಸಲಾಗಿದೆ.

published on : 13th January 2022

ತಮಿಳುನಾಡು: ಗಾಯಗೊಂಡಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್

ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

published on : 13th December 2021

ಕೇರಳ: ತೈಲ ಟ್ಯಾಂಕರ್ ಡ್ರೈವರ್ ಪರವಾನಗಿ ಪಡೆದ ರಾಜ್ಯದ ಎರಡನೇ ಮಹಿಳೆ 25 ವರ್ಷದ ಬರ್ಕತ್ ನಿಶಾ

ಹಗಲೂ ಇರುಳು ವಾಹನ ಚಾಲನೆ ಮಾಡಿ ರಾಜ್ಯದಿಂದ ರಾಜ್ಯಕ್ಕೆ ತೈಲ ಸಾಗಾಟ ಮಾಡುವ ಟ್ಯಾಂಕರ್ ಡ್ರೈವರ್ ವೃತ್ತಿ ಅತೀವ ಶ್ರಮ ಹಾಗೂ ಸಾಮರ್ಥ್ಯವನ್ನು ಬೇಡುತ್ತದೆ. ಇದೀಗ ಆ ವೃತ್ತಿಗೂ ಮಹಿಳೆಯರು ಲಗ್ಗೆಯಿಟ್ಟಿದ್ದಾರೆ. 

published on : 5th December 2021

ಮಹಿಳೆ ಎದುರೇ ಕ್ಯಾಬ್ ಚಾಲಕ ಹಸ್ತಮೈಥುನ: ಕ್ರಮಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಸೂಚನೆ

ಓಲಾ ಕ್ಯಾಬ್‌ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಕೆಟ್ಟದಾಗಿ ವರ್ತಿಸಿರುವ ಘಟನೆ ವರದಿಯಾಗಿದೆ.

published on : 4th December 2021

ದೆಹಲಿ ಮೆಟ್ರೋದ ಪಿಂಕ್ ಲೈನ್‌ನಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ ಹಸಿರು ನಿಶಾನೆ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಎಸ್ ಪುರಿ ಮತ್ತು ದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಗುರುವಾರ ದೆಹಲಿ ಮೆಟ್ರೋದ ಗುಲಾಬಿ ಮಾರ್ಗದಲ್ಲಿ ಚಾಲಕರಹಿತ ರೈಲು ಸಂಚಾರಕ್ಕೆ...

published on : 25th November 2021

ಏಷ್ಯಾದ ಮೊದಲ ಮಹಿಳಾ ಟ್ರಕ್​ ಡ್ರೈವರ್​ ಪಾರ್ವತಿ ಆರ್ಯ ನಿಧನ

ಏಷ್ಯಾದ ಮೊದಲ ಮಹಿಳಾ ಟ್ರಕ್ ಡ್ರೈವರ್ ಮತ್ತು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತೆ ಪಾರ್ವತಿ ಆರ್ಯ ಅವರು 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

published on : 19th November 2021

ಇಎಂಐ  ಪಾವತಿಸಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ: ಪತ್ನಿಯನ್ನು ಹೊಡೆದು ಕೊಂದ ಆಟೋ ಚಾಲಕ!

ಆಟೋ ರಿಕ್ಷಾ ಇಎಂಐ ಪಾವತಿಸಲು ಇಟ್ಟಿದ್ದ ನಗದನ್ನು ಬಳಕೆ ಮಾಡಿದ್ದಕ್ಕಾಗಿ ಆಟೋ ಚಾಲಕನೋರ್ವ ತನ್ನ ಪತ್ನಿಯನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸಿದ್ದಪುರದಲ್ಲಿ ವರದಿಯಾಗಿದೆ.

published on : 7th November 2021

ಬೆಂಗಳೂರು: ಮದ್ಯಪಾನ ಮಾಡಿ ಪೊಲೀಸರಿಗೆ ಕಾರು ಗುದ್ದಿಸಿದ ಚಾಲಕ

ಅತೀವೇಗವಾಗಿ ಬರುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸಿಗೆ ಗುದ್ದಿರುವ ದುರ್ಘಟನೆ ನಗರದಲ್ಲಿ ನಡೆದಿದೆ.

published on : 25th October 2021

ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ: ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ ಮಾಡಿದ್ದ ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 18th October 2021

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಸೆರೆ ಹಿಡಿದ ಆಟೋ ಚಾಲಕ

ದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

published on : 10th October 2021

ಶಾರೂಖ್ ಖಾನ್ ವಾಹನ ಚಾಲಕನ ಹೇಳಿಕೆ ಪಡೆದ ಎನ್ ಸಿಬಿ: ಡ್ರಗ್ ಕೇಸ್ ನಲ್ಲಿ ಮತ್ತೋರ್ವನ ಬಂಧನ 

ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದೆ. 

published on : 10th October 2021

ಕ್ಯಾಬ್​​ ಚಾಲಕ ಎಸಿ ಆನ್​ ಮಾಡಿಲ್ಲ ಅಂತ ನಟಿ ಸಂಜನಾ ಕಿರಿಕ್

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದು, ಓಲಾದಲ್ಲಿ ತೆರಳುತ್ತಿದ್ದಾಗ ಕ್ಯಾಬ್‌ನಲ್ಲಿ ಎಸಿ ಆನ್​ ಮಾಡಿಲ್ಲ ಎಂದು ಟ್ವೀಟ್​ ಮಾಡಿ ಆರೋಪಿಸಿದ್ದಾರೆ.

published on : 5th October 2021

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದ ಆಟೋ ಚಾಲಕನಿಗೆ ಮಂಚಿನಿಂದ ಕೊಚ್ಚಿ ಪರಾರಿ: ಆರೋಪಿಗಳ ಬಂಧನ

ಇನ್ಸ್ಟಾಗ್ರಾಮ್​ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

published on : 5th October 2021

ಬೆಂಗಳೂರು: ಕ್ಯಾಬ್ ಚಾಲಕನ ವಿರುದ್ಧ ಅತ್ಯಾಚಾರ ಆರೋಪ

ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

published on : 22nd September 2021
1 2 3 4 5 > 

ರಾಶಿ ಭವಿಷ್ಯ