- Tag results for Drone
![]() | ಐಐಟಿ ಧಾರವಾಡ ಕ್ಯಾಂಪಸ್ ನಲ್ಲಿ ಡ್ರೋನ್ ಪ್ರಯೋಗಾಲಯ ಶೀಘ್ರವೇ ಪ್ರಾರಂಭಐಐಟಿ ಧಾರವಾಡದ ಕ್ಯಾಂಪಸ್ ನಲ್ಲಿ ಅತ್ಯಾಧುನಿಕ ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸುವ ಯೋಜನೆ ನಡೆಯುತ್ತಿದೆ. |
![]() | ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ. |
![]() | ನಗರದ 7 ಮಾಲ್ ಗಳಿಂದ ತೆರಿಗೆ ಪಾವತಿ ಬಾಕಿ: ಬಿಬಿಎಂಪಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೂವರೆಗೆ ರೂ.2,093 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದೆ, ಆದರೆ 44 ಮಾಲ್ಗಳ ಪೈಕಿ ಏಳು ಮಾಲ್ಗಳು ಇನ್ನೂ 46.70 ಕೋಟಿ ತೆರಿಗೆ ಪಾವತಿಸಬೇಕಾಗಿದೆ ಎಂದು ಬಿಬಿಎಂಪಿ (ಕಂದಾಯ) ವಿಶೇಷ ಆಯುಕ್ತ ಆರ್ಎಲ್ ದೀಪಕ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಪಾಕ್ ಡ್ರೋನ್ ಧರೆಗುರುಳಿಸಿದ ಜಮ್ಮು ಪೊಲೀಸರು; ಸ್ಫೋಟಕಗಳು ಪತ್ತೆ!!ಸ್ಫೋಟಕಗಳನ್ನು ತುಂಬಿಕೊಂಡು ಸಾಗುತ್ತಿದ್ದ ಪಾಕಿಸ್ತಾನ ಮೂಲದ ಡ್ರೋನ್ ಅನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ಹೊಡೆದುರುಳಿಸಿದ್ದಾರೆ. |
![]() | 2014ಕ್ಕಿಂತ ಮೊದಲು ತಂತ್ರಜ್ಞಾನವನ್ನು ಬಡವರ ವಿರೋಧಿಯನ್ನಾಗಿಸುವ ಪ್ರಯತ್ನಗಳು ನಡೆದಿತ್ತು: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ2014ಕ್ಕಿಂತ ಮೊದಲು ತಂತ್ರಜ್ಞಾನವನ್ನು ಬಡವರ ವಿರೋಧಿ ಮಾಡಲು ಯತ್ನಗಳು ನಡೆದಿದ್ದವು. ಆದರೆ, ನಾವು ಉತ್ತಮ ಆಡಳಿತದ ಹೊಸ ಮಂತ್ರಗಳನ್ನು ಜಾರಿಗೆ ತಂದಿದ್ದೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. |
![]() | ದೇಶದ ಅತಿದೊಡ್ಡ ಡ್ರೋಣ್ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆದೇಶದ ಅತಿದೊಡ್ಡ ಡ್ರೋಣ್ ಉತ್ಸವ 'ಭಾರತ್ ಡ್ರೋಣ್ ಮಹೋತ್ಸವ 2022'ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಚಾಲನೆ ನೀಡಿದ್ದಾರೆ. |
![]() | ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ: 10 ಕೆಜಿಗೂ ಹೆಚ್ಚು ಹೆರಾಯಿನ್ ವಶಪಾಕಿಸ್ತಾನದ ಡ್ರೋನ್ ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದು, ಈ ವೇಳೆ ಸುಮಾರು 10 ಕೆಜಿಗೂ ಹೆಚ್ಚಿನ ಪ್ರಮಾಣದ ಅಕ್ರಮ ಹೆರಾಯಿನ್ ಅನ್ನು ವಶಕ್ಕೆ ಪಡೆದಿದ್ದಾರೆ. |
![]() | ಡ್ರೋನ್ ಮೂಲಕ ದಿನಸಿ ವಿತರಣಾ ಸೇವೆಗೆ ಸ್ವಿಗ್ಗಿ ಸಿದ್ಧತೆ!ಸಿದ್ಧ ಆಹಾರ ವಿತರಣಾ ಸೇವೆ ನಡೆಸುತ್ತಿರುವ ಸ್ವಿಗ್ಗಿ ತನ್ನ ತ್ವರಿತ ದಿನಸಿ ವಿತರಣಾ ಸೇವೆಗಾಗಿ ಡ್ರೋನ್ಗಳ ಬಳಕೆಗಾಗಿ ಪ್ರಾಧಮಿಕ ಹಂತದ ಪೈಲಟ್ ಯೋಜನೆಗೆ ಸಿದ್ಧವಾಗಿದೆ. |
![]() | ನಿರೂಪಕ ಕ್ರಿಸ್ ರಾಕ್ಗೆ ಕಪಾಳಮೋಕ್ಷ ಬೆನ್ನಲ್ಲೇ ನಟ ವಿಲ್ ಸ್ಮಿತ್ ಮನೆಗೆ ಪೊಲೀಸರು ಭೇಟಿ, ಪರಿಶೀಲನೆ!ಅತ್ಯುತ್ತಮ ನಟ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ನಟ ವಿಲ್ ಸ್ಮಿತ್ ಅವರ ಲಾಸ್ ಏಂಜಲೀಸ್ನಲ್ಲಿರುವ ಮನೆಗೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. |
![]() | ಪಂಜಾಬ್: ಶಂಕಿತ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ ಎಫ್ಪಂಜಾಬ್ನ ಫಿರೋಜ್ಪುರ ಸೆಕ್ಟರ್ನ ಅಂತರಾಷ್ಟ್ರೀಯ ಗಡಿಯಲ್ಲಿ 4 ಕೆಜಿಗೂ ಹೆಚ್ಚು ಶಂಕಿತ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೋಮವಾರ ಹೊಡೆದುರುಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಶಂಕಿತ ಪಾಕ್ ಡ್ರೋನ್ ಮೇಲೆ ಬಿಎಸ್ಎಫ್ ನಿಂದ ಗುಂಡಿನ ದಾಳಿಇಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಡ್ರೋನ್ನ ಮೇಲೆ ಗಡಿ ಭದ್ರತಾ ಪಡೆ(ಬಿಎಸ್ಎಫ್) ಶನಿವಾರ ಗುಂಡಿನ ದಾಳಿ ನಡೆಸಿದೆ. |
![]() | ಶಿವಮೊಗ್ಗಕ್ಕೆ ಬಂತು ಡ್ರೋನ್ ಕಣ್ಗಾವಲು, ಕಾನೂನು-ಸುವ್ಯವಸ್ಥೆಗೆ ಕ್ರಮ: ನಗರದಲ್ಲಿ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಕಳೆದ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ ನಂತರ ನಗರದಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಸೆಕ್ಷನ್ 144 ಹಾಕಿ ನಿಷೇಧಾಜ್ಞೆ ಇನ್ನೆರಡು ದಿನಗಳವರೆಗೆ ಮುಂದುವರಿದಿದೆ. |
![]() | ಸ್ಥಳೀಯ ಉತ್ಪಾದನೆಗೆ ಉತ್ತೇಜನ: ಡ್ರೋನ್ ಆಮದು ನಿಷೇಧಿಸಿದ ಸರ್ಕಾರಕೆಲವು ವಿನಾಯಿತಿಗಳೊಂದಿಗೆ, ಕೇಂದ್ರ ಸರ್ಕಾರ ಡ್ರೋನ್ ಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿದೆ. |
![]() | ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ ಎಫ್ ದಾಳಿ: ಡ್ರಗ್ಸ್, ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲಪಂಜಾಬ್ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ಮೂಲಕ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡಲು ಬಯಸಿದ್ದ ಪಾಕಿಸ್ತಾನದ ಪ್ರಯತ್ನವನ್ನು ಬಿಎಸ್ ಎಫ್ ವಿಫಲಗೊಳಿಸಿದೆ. |
![]() | ಕೇಂದ್ರ ಸಬ್ಸಿಡಿ ನೀಡಿದ ನಂತರ ಡ್ರೋನ್ ಖರೀದಿಸಲು ರಾಜ್ಯದ ರೈತರು ಉತ್ಸುಕಪರಿಷ್ಕೃತ ಮಾರ್ಗಸೂಚಿಗಳ ಮೂಲಕ ಡ್ರೋನ್ಗಳ ಖರೀದಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಡ್ರೋನ್ಗಳನ್ನು ಖರೀದಿಸಲು ಮತ್ತು ಬಳಸಲು ರೈತರು ಹಾಗೂ ಸಂಬಂಧಿತ ಸಂಘಟನೆಗಳಲ್ಲಿ ಆಸಕ್ತಿಯನ್ನು ಹುಟ್ಟುಹಾಕಿದೆ. |