- Tag results for Drone Attack
![]() | ಅಬುಧಾಬಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಇಬ್ಬರು ಭಾರತೀಯರ ಸಂಬಂಧಿಕರಿಗೆ ನೆರವು: ಭಾರತಅಬು ಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸೋಮವಾರ ನಡೆದ ಶಂಕಿತ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಇಬ್ಬರು ಭಾರತೀಯ ನಾಗರಿಕರ ಕುಟುಂಬಕ್ಕೆ ಎಲ್ಲಾ ರೀತಿ ನೆರವು ನೀಡುವುದಾಗಿ ಭಾರತ ಮಂಗಳವಾರ ಹೇಳಿದೆ. |
![]() | ಅಬು ಧಾಬಿ: ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯ, ಓರ್ವ ಪಾಕಿಸ್ತಾನಿ ಹತ್ಯೆ, ಆರು ಮಂದಿಗೆ ಗಾಯಅಬು ಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಡ್ರೋನ್ ದಾಳಿಯಿಂದ ಈ ಸ್ಫೋಟ ಸಂಭವಿಸಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಡ್ರೋನ್ ದಾಳಿ ಮೂಲಕ ಇರಾಕ್ ಪ್ರಧಾನಿ ಹತ್ಯೆ ಯತ್ನ: ಮೈನವಿರೇಳಿಸುವ ರೀತಿಯಲ್ಲಿ ಪಾರುಬಾಗ್ದಾದ್ ನ ಭದ್ರಕೋಟೆ ಎಂದೇ ಕರೆಯಲ್ಪಡುವ, ಸೇನೆಯ ಸರ್ಪಗಾವಲಿನಲ್ಲಿರುವ ಗ್ರೀನ್ ಜೋನ್ ಎಂಬಲ್ಲಿ ಈ ಘಟನೆ ನಡೆದಿದೆ ಎನ್ನುವುದು ತೀವ್ರ ಅಚ್ಚರಿಯ ಸಂಗತಿ. |
![]() | ಕಾಬುಲ್ ಡ್ರೋನ್ ದಾಳಿಯಲ್ಲಿ 10 ಮಂದಿ ನಾಗರಿಕರ ಸಾವು: 'ನಮ್ಮ ಕಡೆಯಿಂದ ಆದ ತಪ್ಪು, ಕ್ಷಮಿಸಿ' ಎಂದ ಅಮೆರಿಕ!ಕಳೆದ ತಿಂಗಳು ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ನಡೆದ ಡ್ರೋನ್ ದಾಳಿ ತಮ್ಮಿಂದ ಆದ ತಪ್ಪು ಎಂದು ಅಮೆರಿಕ ಮಿಲಿಟರಿಯ ಉನ್ನತ ಕಮಾಂಡರ್ ಒಪ್ಪಿಕೊಂಡಿದ್ದಾರೆ. |
![]() | ಅಫ್ಘಾನಿಸ್ತಾನ ಡ್ರೋನ್ ದಾಳಿಯಲ್ಲಿ ಅಮೆರಿಕ ಕೊಂದಿದ್ದು ಉಗ್ರನನ್ನಲ್ಲ, ತನಗೆ ಸಹಾಯ ಮಾಡಿದ ಪುಣ್ಯಾತ್ಮ ಆಫ್ಘನ್ ನಾಗರಿಕನನ್ನುಕಳೆದ ತಿಂಗಳು ಅಮೆರಿಕ ಸೇನೆ ಕಾರೊಂದನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿತ್ತು. ಅಮೆರಿಕ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆಸಲು ತೆರಳುತ್ತಿದ್ದ ವ್ಯಕ್ತಿಯನ್ನು ತಾನು ಕೊಂದಿರುವುದಾಗಿ ತಿಳಿಸಿತ್ತು. ಅದೀಗ ಸುಳ್ಳು ಎಂದು ತಿಳಿದುಬಂದಿದೆ. |
![]() | ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ: 8 ಮಂದಿಗೆ ಗಾಯ, ವಿಮಾನಕ್ಕೆ ಹಾನಿಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ. |
![]() | ಕಾಬೂಲ್ ನಲ್ಲಿ ಅಮೆರಿಕ ಡ್ರೋನ್ ಸ್ಟ್ರೈಕ್: 3 ಮಕ್ಕಳ ಸಾವು, ಜೀವ ಹಾನಿಯ ಬಗ್ಗೆ ಸಂಪೂರ್ಣ ಅರಿವಿದೆ ಎಂದ ಯುಎಸ್ಕಾಬೂಲ್ ನಲ್ಲಿ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದ ವಾಹನದ ಮೇಲೆ ಅಮೆರಿಕ ನಡೆಸಿದ ಡ್ರೋನ್ ಸ್ಟ್ರೈಕ್ ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. |
![]() | ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಎದುರಿಸಲು ಭಾರತ ಸಮರ್ಥ: ರಾಜನಾಥ್ ಸಿಂಗ್ಪಾಕಿಸ್ತಾನದ ಯಾವುದೇ ದುರಾತ್ಮಕ ಪ್ರಯತ್ನ ಇಲ್ಲವೇ ಅದರ ತಂತ್ರಜ್ಞಾನವನ್ನು ಎದುರಿಸಲು ಭಾರತ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಇತ್ತೀಚಿನ ಜಮ್ಮು ವಾಯುಪಡೆ ನೆಲೆಯ ಮೇಲೆ ನಡೆದ ಡ್ರೋಣ್ ದಾಳಿಯ ಕುರಿತು ಪ್ರತಿಕ್ರಿಯಿಸಿ ತಿಳಿಸಿದ್ದಾರೆ. |
![]() | ಭವಿಷ್ಯದಲ್ಲಿ ಡ್ರೋನ್ ದಾಳಿ ಎದುರಿಸಲು ಭಾರತ ಇಸ್ರೇಲ್ ಮಾದರಿಯ 'ಐರನ್ ಡೋಮ್' ನಿರ್ಮಿಸಬೇಕು: ಆನಂದ್ ಮಹೀಂದ್ರಾಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ಎದುರಿಸಲು ಭಾರತ ಕೂಡ ಇಸ್ರೇಲ್ ನಂತೆ ಗಡಿಗಳಲ್ಲಿ ಐರನ್ ಡೋಮ್ ನಿರ್ಮಿಸಬೇಕು ಎಂದು ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗುಂಪಿನ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ. |
![]() | ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆಜಮ್ಮುವಿನ ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋಣ್ ದಾಳಿ ಹಾಗೂ ಪೊಲೀಸ್ ಅಧಿಕಾರಿಯನ್ನು ಉಗ್ರರು ಹತ್ಯೆ ಮಾಡಿದ ಎರಡೂ ಘಟನೆ ಇದೀಗ ಅಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. |