- Tag results for Drown
![]() | ಮೋಜು-ಮಸ್ತಿ ವೇಳೆ ದುರಂತ ಅಂತ್ಯ: KRS ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವುಶ್ರೀರಂಗಪಟ್ಟಣದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. |
![]() | ಆಂಧ್ರ ಪ್ರದೇಶ: ಸ್ನಾನಕ್ಕೆಂದು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಗೋದಾವರಿ ನದಿಯಲ್ಲಿ ಮುಳುಗಿ ಸಾವುಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹಾಸನ: ಮಗನ ಸಾವಿನಿಂದ ನೊಂದು ಕೃಷ್ಣರಾಜ ನಾಲೆಗೆ ಹಾರಿ ಪೋಷಕರು ಆತ್ಮಹತ್ಯೆಹೆತ್ತ ಮಗನ ಸಾವಿನ ನೋವಿನಿಂದ ಹೊರಬರಲು ಸಾಧ್ಯವಾಗದೇ ಪೋಷಕರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. |
![]() | ಸರಗೂರು: ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವುಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲುಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. |
![]() | ಸುಗ್ಗಿ ಹಬ್ಬದ ಕರ್ಮ ಪೂಜೆಗೆ ಮರಳು ತರಲು ಹೋದ ನಾಲ್ವರು ಬಾಲಕಿಯರು ಕೊಳದಲ್ಲಿ ಮುಳುಗಿ ಸಾವು, ಓರ್ವ ಬಾಲಕಿ ರಕ್ಷಣೆ!ಮಂಗಳವಾರ ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಸುಗ್ಗಿಯ ಹಬ್ಬದ ಕರ್ಮ ಪೂಜೆಗೆ ಮರಳು ತರಲೆಂದು ಹೊಂಡಕ್ಕೆ ತೆರಳಿದ್ದ ನಾಲ್ವರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. |
![]() | ಮಂಗಳೂರು: ಮಲ್ಲಮಾರ್ ಬೀಚ್‌ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆಬಾಗಲಕೋಟೆಯ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದು, ದೈತ್ಯ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದ ಆತನ ಇಬ್ಬರು ಸ್ನೇಹಿತರನ್ನು ಇಲ್ಲಿಗೆ ಸಮೀಪದ ಮಲ್ಲಮಾರ್ ಬೀಚ್‌ನಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನೀರುಪಾಲದ ಇಬ್ಬರು ಯುವಕರು ನೀರುಪಾಲುತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. |
![]() | ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವುಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. |
![]() | ಕನ್ಯಾಕುಮಾರಿ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಪ್ರವಾಸಿಗರು ಸಾವು, ಯುವತಿ ರಕ್ಷಣೆತಮಿಳುನಾಡಿನ ಕನ್ಯಾಕುಮಾರಿ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಯುವತಿಯನ್ನು ರಕ್ಷಿಸಲಾಗಿದೆ. |
![]() | ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. |
![]() | ಬಾಗಲಕೋಟೆ: 17 ದಿನ ಮಗು ಸೇರಿ ಮೂರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದ ತಾಯಿ ರಕ್ಷಣೆ, ಮಕ್ಕಳು ನೀರುಪಾಲು!ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ. |
![]() | ಮಡಿಕೇರಿ: ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಸಾವುಕೊಡಗಿನ ಕುಶಾಲನಗರ ತಾಲೂಕಿನ ಕೂಡಿಗೆ ಬಳಿ ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. |
![]() | ಗದಗ: ದನ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲುಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ದನ ತೊಳೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. |
![]() | ಸಿದ್ಧಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರಸಿದ್ಧಗಂಗಾ ಮಠದ ಗೋ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಘೋಷಿಸಿದ್ದಾರೆ. |