social_icon
  • Tag results for Drug Case

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ

ಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

published on : 24th February 2023

ಸರಿಯಾದ ಸಾಕ್ಷ್ಯಧಾರ ಇಲ್ಲದೆ ವೈದ್ಯರ ಬಂಧನ; ಮಾದಕ ದ್ರವ್ಯ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯ

ಮಾದಕ ದ್ರವ್ಯ ಸೇವನೆ ಮತ್ತು ಸಾಗಣೆ ಪ್ರಕರಣದಲ್ಲಿ ಮಂಗಳೂರಿನಲ್ಲಿ ಇತ್ತೀಚಿಗೆ  ಹಲವು ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ನೆಪಮಾತ್ರಕ್ಕೆ, ಅವೈಜ್ಞಾನಿಕ ಹಾಗೂ ಕಾನೂನು ಆಧಾರ ರಹಿತವಾಗಿ ತನಿಖೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

published on : 24th January 2023

ಮಂಗಳೂರು: ಗಾಂಜಾ ಪ್ರಕರಣ ಸಂಬಂಧ ವೈದ್ಯ ವಿದ್ಯಾರ್ಥಿ ಸೇರಿ ಮತ್ತೆ ಮೂವರ ಬಂಧನ

ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

published on : 12th January 2023

ಬಿಆರ್ ಎಸ್ ಶಾಸಕ ರೋಹಿತ್ ರೆಡ್ಡಿ ಹಾಗೂ ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಇಡಿ ನೋಟಿಸ್

ಶಾಸಕರಿಗೆ ಆಮಿಷ ಒಡ್ಡಿದ ಪ್ರಕರಣದಲ್ಲಿ ಸುದ್ದಿಯಾಗಿದ್ದ ತಾಂಡೂರಿನ ಶಾಸಕ, ಬಿಆರ್ ಎಸ್ ಪೈಲಟ್ ರೋಹಿತ್ ರೆಡ್ಡಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ.

published on : 16th December 2022

ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿರುವ ಬಗ್ಗೆ ಪುರಾವೆಗಳಿಲ್ಲ: ಎನ್ ಸಿಬಿ

ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ. 

published on : 2nd March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9