- Tag results for Drug Use
![]() | ಸ್ಯಾಂಡಲ್ ವುಡ್ ನ ಪ್ರಖ್ಯಾತ ನಟರು, ಸಂಗೀತಗಾರರಿಗೆ ಮಾದಕ ದ್ರವ್ಯ ಪೂರೈಕೆ ಮಾಡುತ್ತಿದ್ದ ಮೂವರ ಬಂಧನಇತ್ತೀಚಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವೊಂದರ ಮೇಲೆ ದಾಳಿ ಮಾಡಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳಿಗೆ, ಸ್ಯಾಂಡಲ್ ವುಡ್ ನ ಕೆಲ ಪ್ರಮುಖ ನಟರು ಹಾಗೂ ಸಂಗೀತಗಾರರು ಜಾಲದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. |