- Tag results for Drug menace
![]() | ಡ್ರಗ್ಸ್ ತಡೆಗೆ ಕಠಿಣ ಕಾನೂನು ಜಾರಿಗೆ ಮುಂದಾದ ರಾಜ್ಯ ಸರ್ಕಾರರಾಜ್ಯದಲ್ಲಿ ಡ್ರಗ್ಸ್ ಕಾನೂನು ಬಲಪಡಿಸಲು ಉದ್ದೇಶಿಸಿರುವ ಸರ್ಕಾರ, ಡ್ರಗ್ಸ್ ಪ್ರಚೋದಕರನ್ನೂ ಕಾನೂನಿನ ವ್ಯಾಪ್ತಿಯೊಳಗೆ ತಂದು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ. ಈ ಸಂಬಂಧದ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನು ಶಾಲೆ ಮೊರೆಹೋಗಿದೆ. |
![]() | ಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ಕರೆಯಿರಿ: ಸಿಎಂಗೆ ಎಂಎಲ್ಸಿ ಲೆಹರ್ ಸಿಂಗ್ ಸಿರೋಯಾ ಪತ್ರಡ್ರಗ್ಸ್ ಮಾಫಿಯಾ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವಂತೆ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಮನವಿ ಮಾಡಿಕೊಂಡಿದ್ದಾರೆ. |
![]() | ಪೊಲೀಸರಿಗೆ ಗೊತ್ತಿಲ್ಲದೆ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ: ಎಚ್.ವಿಶ್ವನಾಥ್ ಸ್ಪೋಟಕ ಹೇಳಿಕೆಪೊಲೀಸರಿಗೆ ಗೊತ್ತಿಲ್ಲದೆ ಡ್ರಗ್ಸ್ ಹಾಗೂ ಕಳ್ಳತನ ದಂಧೆಗಳು ನಡೆಯುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. |
![]() | ಡ್ರಗ್ಸ್ ದಂಧೆ: ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರಸ್ತಾಪ ಸಾಧ್ಯತೆಈ ತಿಂಗಳ 21 ರಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಡ್ರಗ್ಸ್ ದಂಧೆ ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |