• Tag results for Drugs

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್, ಇತರ ಏಳು ಮಂದಿಗೆ 14 ದಿನ ನ್ಯಾಯಾಂಗ ಬಂಧನ

ಹಡಗಿನಲ್ಲಿ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಮರ್ಚೆಂಟ್ ಮತ್ತಿತರ ಆರು ಮಂದಿಯನ್ನು ಮುಂಬೈಯ ಸ್ಥಳೀಯ ಕೋರ್ಟ್ ವೊಂದು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿದೆ.

published on : 7th October 2021

ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ, ಇತರ ಇಬ್ಬರು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ

ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್...

published on : 4th October 2021

'ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಸುತ್ತಲಿ' ಎಂದಿದ್ದ ಶಾರುಖ್​ ಖಾನ್ ಹಳೆಯ ವಿಡಿಯೋ ವೈರಲ್

ಖಾಸಗಿ ಕ್ರೂಸ್ ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಬಂಧಿಸಿದ್ದು, ಇದರ ನಡುವೆಯೇ ಮಗನ ಕುರಿತು ಶಾರುಖ್ ಹೇಳಿದ್ದ ಮಾತುಗಳ ಹಳೆಯ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ.

published on : 4th October 2021

"ಆರ್ಯನ್ ಖಾನ್ ಇನ್ನೂ ಮಗು, ಡ್ರಗ್ಸ್ ಸೇವಿಸಿರಬಹುದು ಆದರೆ ಆತನಿಗೆ ಉಸಿರಾಡಲು ಅವಕಾಶ ನೀಡಿ...: ಸುನಿಲ್ ಶೆಟ್ಟಿ"

ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಡ್ರಗ್ಸ್ ಆರೋಪದಡಿ ಎನ್ ಸಿಬಿ ಬಂಧಿಸಿದ ಬೆನ್ನಲ್ಲೇ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆರ್ಯನ್ ಖಾನ್ ಬೆಂಬಲಕ್ಕೆ ಧಾವಿಸಿದ್ದಾರೆ. 

published on : 4th October 2021

ಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್  ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ವಶಕ್ಕೆ 

ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ.

published on : 3rd October 2021

ಅದಾನಿ ಬಂದರಿನಲ್ಲಿ ಡ್ರಗ್ಸ್ ಪತ್ತೆ: ತನಿಖೆಗೆ ಕಾಂಗ್ರೆಸ್ ಆಗ್ರಹ

ಅದಾನಿ ಬಂದರಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತನಿಖೆಗೆ ಆಗ್ರಹಿಸಿದೆ. 

published on : 2nd October 2021

'ಹಮ್ ದೋ ಹಮಾರೆ ದೋ' ಸರ್ಕಾರದಲ್ಲಿ 'ಮೋದಿ ಮಿತ್ರರು' ಎಲ್ಲಾ ಬಗೆಯ ವ್ಯವಹಾರಗಳಿಗೂ ಇಳಿದರೆ?

ಗುಜರಾತಿನಲ್ಲಿ 3 ಸಾವಿರ ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂಬ ವರದಿ ಬೆನ್ನಲ್ಲಾ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

published on : 22nd September 2021

ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ

ಗುಜರಾತ್ ಕರಾವಳಿ ಗಾರ್ಡ್ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಗುಜರಾತ್ ಕರಾವಳಿಯ ಭಾರತೀಯ ಸಮುದ್ರದಲ್ಲಿ ಏಳು ಸಿಬ್ಬಂದಿ ಮತ್ತು ಭಾರೀ ಪ್ರಮಾಣದ ಹೆರಾಯಿನ್ ಹೊಂದಿದ್ದ ಇರಾನಿಯನ್  ದೋಣಿಯೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 19th September 2021

ರಾಜ್ಯದ ಕ್ರೈಂ ಇತಿಹಾಸದಲ್ಲೇ ಇದೇ ಮೊದಲು: ಡ್ರಗ್ಸ್ ಫ್ಯಾಕ್ಟರಿ ಮೇಲೆ ಸಿಸಿಬಿ ದಾಳಿ, 2 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕವಸ್ತು ವಶಕ್ಕೆ

ಕರ್ನಾಟಕ ರಾಜ್ಯದ ಕ್ರೈಂ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರು ಅಪರಾಧ ವಿಭಾಗದ, ಆ್ಯಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ.

published on : 16th September 2021

ಡ್ರಗ್ಸ್ ಕೇಸ್: ಕಿಶೋರ್ ಆರೋಪ ಸುಳ್ಳು, ನಾನು ಎಲ್ಲಿಯೂ ಹಾರಿಹೋಗಿಲ್ಲ- ನಟಿ ಅನುಶ್ರೀ

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತ್ರಿಕಿಯಿಸಿರುವ ನಟಿ ಅನುಶ್ರೀ, ತನ್ನ ವಿರುದ್ದ ಕಿಶೋರ್ ಅಮಾನ್ ಶೆಟ್ಟಿ ಮಾಡಿರುವ ಆರೋಪಗಳು ಸುಳ್ಳು ಎಂದಿದ್ದಾರೆ. 

published on : 9th September 2021

ಡ್ರಗ್ಸ್ ಪ್ರಕರಣ: ಜಾರಿ ನಿರ್ದೇಶನಾಲಯ ಎದುರು ನಟ ರಾಣಾ ದಗ್ಗುಬಾಟಿ ಹಾಜರು

ಡ್ರಗ್ಸ್ ಪ್ರಕರಣದಲ್ಲಿ ತೆಲುಗು ನಟ ರಾಣಾ ದಗ್ಗುಬಾಟಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

published on : 8th September 2021

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದ್ದರ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 8th September 2021

ಸಿಸಿಬಿ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ; 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು  ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

published on : 3rd September 2021

ಟಾಲಿವುಡ್ ಡ್ರಗ್ಸ್‌ ಪ್ರಕರಣ: ಇಡಿ ಅಧಿಕಾರಿಗಳಿಂದ ನಟಿ ಚಾರ್ಮಿ ಕೌರ್‌ ವಿಚಾರಣೆ ಅಂತ್ಯ

ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಇದ್ದಕ್ಕಿದ್ದಂತೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. 

published on : 2nd September 2021

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸು: ಮಾಡೆಲ್ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ ವಶಕ್ಕೆ 

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ಜಾಡು ಹಿಡಿದು ಹೊರಟಿರುವ ಪೊಲೀಸರು ಸೋಮವಾರ ಮಾಡೆಲ್ ಸೋನಿಯಾ ಅಗರ್ವಾಲ್ , ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ಬಂಧಿಸಿದ್ದಾರೆ.

published on : 30th August 2021
1 2 3 4 5 6 > 

ರಾಶಿ ಭವಿಷ್ಯ