• Tag results for Dubai

ಬ್ರಿಟನ್ ನ 'ಕೆಂಪು ಪಟ್ಟಿ'ಯಲ್ಲಿ ಭಾರತ; ಯೋಜನೆಯಂತೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ: ಐಸಿಸಿ

ಭಾರತ- ನ್ಯೂಜಿಲೆಂಡ್ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್ ಪಂದ್ಯ ಯೋಜನೆಯಂತೆ ಜೂನ್ 18ಕ್ಕೆ ಸೌಥಾಂಪ್ಟನ್ ನಲ್ಲಿ ನಡೆಯಲಿದೆ ಎಂದು ಐಸಿಸಿ ಭರವಸೆ ನೀಡಿದೆ.

published on : 20th April 2021

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಓರ್ವನ ಸೆರೆ, 57 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ 57 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

published on : 26th March 2021

ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ವ್ಯಕ್ತಿ ಶವವಾಗಿ ಪತ್ತೆ

ಕೆಲದಿನಗಳ ಹಿಂದೆ ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.

published on : 10th March 2021

ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ, ಚಿನ್ನದ ಸ್ಕ್ರೂಗಳು ಪತ್ತೆ!

ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿದೆ. 

published on : 5th March 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ 16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನ

ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

published on : 2nd March 2021

ಕೋವಿಡ್-19: ಭಾರತ ಸೇರಿ 20 ದೇಶಗಳಿಗೆ ಸೌದಿ ನಿಷೇಧ, ದುಬೈನಲ್ಲಿ ಸಿಲುಕಿದ ನೂರಾರು ಭಾರತೀಯರು

ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಲು ಕುವೈತ್ ಸರ್ಕಾರ ಭಾರತ ಸೇರಿದಂತೆ 20 ದೇಶಗಳ ನಾಗರಿಕರ ಪ್ರವೇಶವನ್ನು ಎರಡು ವಾರಗಳವರೆಗೆ ನಿಷೇಧಿಸಿದ್ದು, ನೂರಾರು ಭಾರತೀಯರು ದುಬೈನಲ್ಲಿ ಸಿಲುಕಿದ್ದಾರೆ.

published on : 4th February 2021

ವಿಕ್ರಾಂತ್ ರೋಣ ಚಿತ್ರದ ಶೀರ್ಷಿಕೆ ಅನಾವರಣ: ದುಬೈನಲ್ಲಿ ಕಿಚ್ಚನಿಗೆ ಅದ್ದೂರಿ ಸ್ವಾಗತ

‘ವಿಕ್ರಾಂತ್ ರೋಣ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮಕ್ಕಾಗಿ ದುಬೈ ತಲುಪಿರುವ ನಟ ಕಿಚ್ಚ ಸುದೀಪ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಗಿದೆ.

published on : 28th January 2021

26.8 ಸಾವಿರ ಸಿಗರೇಟ್ ಸ್ಟಿಕ್, ಸುಗಂಧ ದ್ರವ್ಯಗಳು ಮತ್ತು ಸೋಪ್ ಬಾರ್ ಕಳ್ಳ ಸಾಗಣೆ: ದುಬೈ ಗ್ಯಾಂಗ್ ಬಂಧನ

ಸುಗಂಧ ದ್ರವ್ಯಗಳು, ಸೋಪ್ ಬಾರ್ ಗಳು, 26,800 ಸಿಗರೇಟ್ ಸ್ಟಿಕ್ ಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಮೂವರು ಸದಸ್ಯರಿದ್ದ ದುಬೈ ಗ್ಯಾಂಗ್ ನ್ನು ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. 

published on : 27th January 2021

ದುಬೈಯ ಬುರ್ಜ್ ಖಲೀಫ ಮೇಲೆ ಜ.31ಕ್ಕೆ ರಾರಾಜಿಸಲಿದೆ ಕಿಚ್ಚನ ಕಟೌಟ್

ಕಿಚ್ಚ ಸುದೀಪ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದೆ.

published on : 22nd January 2021

ಮಂಗಳೂರು ವಿಮಾನ ನಿಲ್ದಾಣ: ಗುದದ್ವಾರದಲ್ಲಿ ಮುಚ್ಚಿಟ್ಟು ಚಿನ್ನ ಸಾಗಣೆ, ದುಬೈನಿಂದ ಬಂದ ಪ್ರಯಾಣಿಕ ಅರೆಸ್ಟ್

ಗುಪ್ತಚರ ವರದಿಯ ಹಿನ್ನೆಲೆ ದುಬೈನ ಓರ್ವ ಪ್ರಯಾಣಿಕನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು  ಆತನಿಂದ 44.2 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ.

published on : 21st January 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನ

ಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ.

published on : 12th January 2021

ದುಬೈಗೆ ತಮ್ಮ ಫಾರ್ಮ್ ಹೌಸ್ ನಿಂದ ತರಕಾರಿಗಳನ್ನು ಕಳಿಸಲಿರುವ ಎಂಎಸ್ ಧೋನಿ!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ರಾಂಚಿಯಲ್ಲಿ ಕೃಷಿಭೂಮಿ ಹೊಂದಿದ್ದು, ಅಲ್ಲಿ ಬೆಳೆದ ತರಕಾರಿಗಳನ್ನು ದುಬೈ ಗೆ ಕಳಿಸಲಿದ್ದಾರೆ.

published on : 2nd January 2021

ದುಬೈನಲ್ಲಿರುವ ವಲಸೆ ಕಾರ್ಮಿಕರಿಗೆ ರಾಯಭಾರ ಕಚೇರಿಯಿಂದ ಪ್ರತೀ ತಿಂಗಳು ಉಪಾಹಾರ ಔತಣಕೂಟ: ವರದಿ

ದುಬೈನಲ್ಲಿರುವ ವಲಸೆ ಕಾರ್ಮಿಕರಿಗೆ ರಾಯಭಾರ ಕಚೇರಿಯಿಂದ ಪ್ರತೀ ತಿಂಗಳು ಉಪಾಹಾರ ಔತಣಕೂಟ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

published on : 29th December 2020

ಐಸಿಸಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌: 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ; ಟಾಪ್ 10ರಲ್ಲಿ ಪೂಜಾರಾ, ರಹಾನೆಗೆ ಸ್ಥಾನ

ಐಸಿಸಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅತ್ಯುತ್ತಮ 10 ಮಂದಿ ಆಟಗಾರರಲ್ಲಿ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಕ್ರಮವಾಗಿ ಏಳು ಮತ್ತು 10ನೇ ಸ್ಥಾನದಲ್ಲಿದ್ದಾರೆ.

published on : 15th December 2020

ಶೌರ್ಯ ಪ್ರಶಸ್ತಿ ವಿಜೇತ ಬಲ್ವಿಂದರ್ ಸಿಂಗ್ ಹತ್ಯೆ ಆರೋಪಿ ಖಲಿಸ್ತಾನಿ ನಾಯಕ ದುಬೈನಲ್ಲಿ ಅರೆಸ್ಟ್

ದೆಹಲಿ ಪೊಲೀಸರ ವಿಶೇಷ ಕೋಶ ದುಬೈನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಮತ್ತು ಐಎಸ್ಐ ನಂಟು ಹೊಂದಿದ್ದ ಖಲಿಸ್ತಾನ ಲೀಡರ್​ ಸುಖ್​ಮೀತ್ ಪಾಲ್ ಸಿಂಗ್ ಅಲಿಯಾಸ್ ಸುಖ್ ಬಿಖರಿವಾಲ್ ಎಂಬಾತನನ್ನ ಬಂಧಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.  

published on : 8th December 2020
1 2 3 4 >