- Tag results for Duniya vijay
![]() | ದುನಿಯಾ ವಿಜಯ್ ಅಭಿನಯದ ಭೀಮಾ ಚಿತ್ರದ ಟೀಸರ್ನಟ ದುನಿಯಾ ವಿಜಯ್ ನಿರ್ದೇಶಿಸಿ, ನಿರ್ಮಿಸಿರುವ ಭೀಮಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಆ್ಯಂಗ್ರಿ ಯಂಗ್ ಮನ್ ಪಾತ್ರದಲ್ಲಿ ನಟ ವಿಜಯ್ ಮಿಂಚಿದ್ದಾರೆ. |
![]() | ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್ನಟ ನಂದಮೂರಿ ಬಾಲಕೃಷ್ಣ ಮತ್ತು ದುನಿಯಾ ವಿಜಯ್ ಅಭಿನಯದ ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೋಪಿಚಂದ್ ಮಲಿನೇನಿ ನಿರ್ದೇಶಿಸಿದ್ದಾರೆ. |
![]() | ದುನಿಯಾ ವಿಜಯ್ 'ಸಲಗ' ಟೈಟಲ್ ಸಾಂಗ್ ರಿಲೀಸ್ನಟ ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ "ಸಲಗ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ, ಸಂಚಿತ್ ಹೆಗ್ಡೆ ಹಿನ್ನೆಲೆ ಗಾಯನದಲ್ಲಿ ಮೂಡಿಬಂದಿರುವ ಹಾಡು ಚರಣ್ ರಾಜ್ ಸಂಗೀತ ಸಂಯೋಜನೆಯನ್ನೊಳಗೊಂಡಿದೆ. |