- Tag results for EAM jaishankar
![]() | ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಜೈಶಂಕರ್ಹಮಾಸ್-ಇಸ್ರೇಲ್ ಯುದ್ಧದಿಂದ ಉಂಟಾಗಿರುವ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. |
![]() | ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ. |
![]() | ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು. |
![]() | 'ಭಾರತದ ನೈತಿಕತೆ ಕುಗ್ಗಿಸಿದ್ದಾರೆ': ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಟೀಕೆಗೆ ಜೈಶಂಕರ್ ತಿರುಗೇಟುಇತ್ತೀಚೆಗಷ್ಟೇ ಬ್ರಿಟನ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಚೀನಾದ ಕುರಿತು ಮಾಡಿದ ಟೀಕೆಗಳಿಗಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶನಿವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕ ಭಾರತದ ಬಗ್ಗೆ ತಿರಸ್ಕಾರ ಮಾತನಾಡುತ್ತಿದ್ದು, ಚೀನಾದ ಮೇಲೆ ಜೊಲ್ಲು ಸುರಿಸುತ್ತಿರುವುದನ್ನು ಕಂಡು ಬೇಸರವಾಗಿದೆ ಎಂದಿದ್ದಾರೆ. |