- Tag results for ED Raid
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮತ್ತೋರ್ವ ಸಚಿವ, ಪುತ್ರನ ಮನೆ ಮೇಲೆ ಇಡಿ ದಾಳಿಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದೆ. |
![]() | ಗೇಮಿಂಗ್ ಪೋರ್ಟಲ್‌ಗಳ ಕಚೇರಿ ಮೇಲೆ ಇಡಿ ದಾಳಿ; 4 ಸಾವಿರ ಕೋಟಿ ರೂ. ವಿದೇಶಕ್ಕೆ ರವಾನೆವಿದೇಶಿ ವಿನಿಮಯ ಕಾನೂನು ಉಲ್ಲಂಘಿಸಿದ ವಿದೇಶಿ-ನೋಂದಾಯಿತ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳು ಮತ್ತು ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸುಮಾರು 4,000 ಕೋಟಿ ರೂಪಾಯಿ ಅಕ್ರಮವಾಗಿ ವಿದೇಶಗಳಿಗೆ... |
![]() | ಬೆಂಗಳೂರು: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿಎಜುಟೆಕ್ ಕಂಪನಿ ಬೈಜೂಸ್ ಸಿಇಒ ರವೀಂದ್ರನ್ ಬೈಜು ಅವರ ಬೆಂಗಳೂರಿನ ಕಚೇರಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಲಾಗಿದೆ. |
![]() | ಛತ್ತೀಸ್ ಗಢ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ; ಕೇಂದ್ರೀಯ ತನಿಖಾ ಸಂಸ್ಥೆ ಬಳಕೆ: ಭೂಪೇಶ್ ಬಘೇಲ್ಛತ್ತೀಸ್ ಗಢದಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯದ ದಾಳಿ ರಾಜಕೀಯ ಪ್ರೇರಿತ ಎಂದು ಸಿಎಂ ಭೂಪೇಶ್ ಬಘೇಲ್ ಆರೋಪಿಸಿದ್ದಾರೆ. |
![]() | ಚರ್ಚ್ ಆಫ್ ನಾರ್ತ್ ಇಂಡಿಯಾದ ನಾಗ್ಪುರ ಸೇರಿದಂತೆ 11 ಕಚೇರಿ ಮೇಲೆ ಇಡಿ ದಾಳಿ!ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ 11 ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ. |
![]() | ಲಾಲೂ ಕುಟುಂಬದ ಮೇಲೆ ಇಡಿ ದಾಳಿ: 1 ಕೋಟಿ ರೂ. ನಗದು ವಶ, 600 ಕೋಟಿ ರೂ. ಮೊತ್ತದ ಲೆಕ್ಕವಿಲ್ಲದ ಆದಾಯ ಪತ್ತೆ!ಉದ್ಯೋಗಕ್ಕಾಗಿ ಭೂ ಹಗರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಮೇಲೆ ದಾಳಿ ನಡೆಸಿದ ನಂತರ 1 ಕೋಟಿ ರೂ. ನಗದು ಮತ್ತು 1900 ಅಮೆರಿಕನ್ ಡಾಲರ್ ವಿದೇಶಿ ಕರೆನ್ಸಿ, 1.5 ಕೆಜಿಗೂ ಹೆಚ್ಚಿನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ಹೇಳಿದೆ. |
![]() | ಸಿಬಿಐ, ಇಡಿ ಬಿಜೆಪಿ, ಮೋದಿಯವರ ಅಸ್ತ್ರಗಳು, ಬಿಜೆಪಿಯವರ ಮೇಲೆ ದಾಳಿಯಾಗಿದ್ದು ಎಂದಾದರೂ ಕೇಳಿದ್ದೀರಾ?: ಕೆ ಟಿ ರಾಮ ರಾವ್ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣದ ಐಟಿ ಸಚಿವ ಕೆಟಿ ರಾಮರಾವ್ (ಕೆಟಿಆರ್) ಅವರು, “ಎಲ್ಲಾ ಏಜೆನ್ಸಿಗಳು... ಸಿಬಿಐ, ಇಡಿ, ಐಟಿ ಎಲ್ಲವೂ ಬಿಜೆಪಿ ಮತ್ತು ಮೋದಿಯವರ ಅಸ್ತ್ರಗಳು, ಎನ್‌ಡಿಎ ಸರ್ಕಾರದ ಅವಿಭಾಜ್ಯ ಅಂಗಗಳಾಗಿವೆ ಎಂದು ಟೀಕಿಸಿದ್ದಾರೆ. |
![]() | ಪ್ರತಿ ಬಾರಿ ಇಡಿ ದಾಳಿ ನಡೆದಾಗ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ; ಚುನಾವಣೆಯಲ್ಲಿ ಪಕ್ಷ-ನಾಯಕ ಎರಡೂ ಮುಖ್ಯ: ಅಮಿತ್ ಶಾಭ್ರಷ್ಟರ ಮೇಲೆ ಛಾಟಿ ಬೀಸಲು ಮತ್ತು ವ್ಯಾಪಕವಾಗಿ ಪಿಡುಗು ಎನಿಸಿರುವ ಭ್ರಷ್ಟಾಚಾರವನ್ನು ಉನ್ನತ ಮಟ್ಟದಲ್ಲಿ ತಡೆಯಲು ಜಾರಿ ನಿರ್ದೇಶನಾಲಯ (ED) ದಾಳಿಗಳು ನಡೆಯುತ್ತಿದ್ದು ಇವು ಸದುದ್ದೇಶದಿಂದ ಕೂಡಿದ್ದರೂ ಪ್ರತಿ ಬಾರಿ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. |
![]() | ಛತ್ತೀಸ್‍ಗಢ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಇಡಿ ದಾಳಿ: ನಮ್ಮ ನೈತಿಕ ಸ್ಥೈರ್ಯ ಕುಗ್ಗುವುದಿಲ್ಲ ಎಂದ ಸಿಎಂ ಬಘೇಲ್ಕಲ್ಲಿದ್ದಲು ಸುಂಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಛತ್ತೀಸ್‌ಗಢದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ದಾಳಿ ನಡೆಸುತ್ತಿರುವ ಕೆಲವು ಸ್ಥಳಗಳು ಕಾಂಗ್ರೆಸ್ ಶಾಸಕರು ಹಾಗೂ ರಾಜ್ಯ ಪಕ್ಷದ ಖಜಾಂಚಿ ಸೇರಿದಂತೆ ಪದಾಧಿಕಾರಿಗಳಿಗೆ ಸಂಬಂಧಿಸಿವೆ ಎಂದು ಮೂಲಗಳು ತಿಳಿಸಿವೆ. |
![]() | ಶಿವಮೊಗ್ಗದಲ್ಲಿ ಇಡಿ ದಾಳಿ: ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಬುಧವಾರ ತಿಳಿದುಬಂದಿದೆ. |