- Tag results for ED custody
![]() | ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ. |
![]() | ಪಿಎಮ್ಸಿ ಹಗರಣ: ಎಚ್ಡಿಐಎಲ್ನ ತಂದೆ-ಮಗ ಜೋಡಿಯ ಕಸ್ಟಡಿ ವಿಸ್ತರಣೆ, ಇನ್ನೊಬ್ಬ ಠೇವಣಿದಾರರಿಗೆ ಹೃದಯಾಘಾತ4,355 ಕೋಟಿ ರೂ. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹೌಸಿಂಗ್ ಡೆವಲಪ್ಮೆಂಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ನ (ಎಚ್ಡಿಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ವಾಧವನ್ ಮತ್ತು ಅವರ ಪುತ್ರ.... |
![]() | ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಕಮಲ್ನಾಥ್ ಅಳಿಯ ರತುಲ್ ಪುರಿ 6 ದಿನ ಇಡಿ ವಶಕ್ಕೆಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. |