- Tag results for ED office
![]() | ಕಾಂಗ್ರೆಸ್ ಗೆ ಕಗ್ಗಂಟಾದ ಇಡಿ ಮಾಜಿ ಅಧಿಕಾರಿ ಸುಧಾಮ್ ದಾಸ್ MLC ನಾಮ ನಿರ್ದೇಶನ!ಆಡಳಿತಾರೂಢ ಕಾಂಗ್ರೆಸ್ ಮೂವರು ಪ್ರಮುಖರ ಹೆಸರನ್ನು ವಿಧಾನ ಪರಿಷತ್ ಸ್ಥಾನಕ್ಕೆ ನಾಮಾಂಕಿತಗೊಳಿಸಲು ಅಂತಿಮಗೊಳಿಸಿದೆ. |
![]() | ರಸ್ತೆ ಸುರಕ್ಷತಾ ಮಾನದಂಡಗಳನ್ನು ರೂಪಿಸಲು ಮಂಡಳಿ ಸ್ಥಾಪನೆ; ನಿವೃತ್ತ ಅಧಿಕಾರಿ ಯುಪಿ ಸಿಂಗ್ ಅಧ್ಯಕ್ಷ: ನಿತಿನ್ ಗಡ್ಕರಿರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಬಹು ನಿರೀಕ್ಷಿತ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿದ್ದು, ನಿವೃತ್ತ ಅಧಿಕಾರಿ ಯು ಪಿ ಸಿಂಗ್ ಅದರ ಅಧ್ಯಕ್ಷರಾಗಿದ್ದಾರೆ. |
![]() | ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರುಅದಾನಿ ಗ್ರೂಪ್ ಷೇರುಗಳ ಇಳಿಕೆ, ಹಿಂಡನ್ ಬರ್ಗ್ ವರದಿ, ಗೌತಮ್ ಅದಾನಿಯವರ ವ್ಯವಹಾರ ಕುರಿತು ಸಂಸತ್ತಿನಲ್ಲಿ ಕಳೆದ ತಿಂಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಾಕಷ್ಟು ಗದ್ದಲ-ಕೋಲಾಹಲಗಳು ನಡೆದಿದ್ದವು. ಕಲಾಪಗಳು ಸರಿಯಾಗಿ ನಡೆದಿರಲಿಲ್ಲ. |
![]() | ನವದೆಹಲಿ: ಇಡಿ ವಿಚಾರಣೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಹಾಜರು?ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಾಷ್ಟ್ರ ರಾಜಧಾನಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ. |