- Tag results for ED summons
![]() | ನವದೆಹಲಿ: ನಕಲಿ ಇಡಿ ಸಮನ್ಸ್ ಸೃಷ್ಟಿಸಿ ಉದ್ಯಮಿ ಸುಲಿಗೆ, 9 ಜನರ ಖತರ್ನಾಕ್ ಗ್ಯಾಂಗ್ ಬಂಧನನಕಲಿ ಇಡಿ ಸಮನ್ಸ್ ಸೃಷ್ಟಿಸಿ ಉದ್ಯಮಿಯನ್ನು ಸುಲಿಗೆ ಮಾಡುತ್ತಿದ್ದ ಅಸ್ಸಾಂ ರೈಫಲ್ಸ್ ಹೆಡ್ ಕಾನ್ಸ್ಟೆಬಲ್ ಸೇರಿದಂತೆ ಒಂಬತ್ತು ಜನರ ಖತರ್ನಾಕ್ ಗ್ಯಾಂಗ್ ನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ಬಂಧಿಸಿದೆ. |
![]() | ಟಿಎಂಸಿಯ ಅನುಬ್ರತಾ ಮೊಂಡಲ್ ಪುತ್ರಿಗೆ ಇ.ಡಿ ಸಮನ್ಸ್ಬಂಧನಕ್ಕೊಳಗಾಗಿರುವ ಟಿಎಂಸಿಯ ಅನುಬ್ರತಾ ಮೊಂಡಲ್ ಪುತ್ರಿ ಹಾಗೂ ಮೊಂಡಲ್ ಅವರ ಚಾರ್ಟೆಡ್ ಅಕೌಂಟೆಂಟ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. |
![]() | ಡಿಕೆ ಬ್ರದರ್ಸ್ಗೆ ಮತ್ತೊಮ್ಮೆ ಇಡಿ ಸಂಕಷ್ಟ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಿಂಗಳಲ್ಲಿ 2ನೇ ಬಾರಿ ಸಮನ್ಸ್ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. |
![]() | ಡಿಕೆ ಶಿವಕುಮಾರ್ಗೆ ಮತ್ತೆ ಇಡಿ ಸಮನ್ಸ್: ಅಧಿವೇಶನದ ವೇಳೆ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ. |
![]() | ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ನೊಟೀಸ್; ರಾವತ್ ಇಡಿ ಬಂಧನದ ಅವಧಿ ವಿಸ್ತರಣೆಜಾರಿ ನಿರ್ದೇಶನಾಲಯ ಆ.04 ರಂದು ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಅವರಿಗೆ ನೋಟೀಸ್ ಜಾರಿ ಮಾಡಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯಗೆ ಇಡಿ ಸಮನ್ಸ್ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ... |
![]() | ಜುಲೈ 25ಕ್ಕೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಲು ಸೋನಿಯಾಗೆ ಇಡಿ ಸಮನ್ಸ್ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಗುವಾಹಟಿ ದಾರಿ ಹಿಡಿಯುವುದಿಲ್ಲ: ಇ.ಡಿ ಸಮನ್ಸ್ ಗೆ ಸಂಜಯ್ ರಾವುತ್ ಹೀಗೇಕೆ ಹೇಳಿದ್ದು ಅಂದರೆ...ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ. |
![]() | ಅಕ್ರಮ ಹಣ ವರ್ಗಾವಣೆ ಕೇಸ್: 3ನೇ ದಿನ ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್!ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸತತ ಎರಡನೇ ದಿನವೂ ಎಂಟು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು. |
![]() | ಮಾ.29ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ಕಲ್ಲಿದ್ದಲು ಹಗರಣದ ಆರೋಪದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನ ಹೊಸದಾಗಿ ಗುರುವಾರ ಸಮನ್ಸ್ ನೀಡಿದೆ. |