- Tag results for EVM
![]() | ಅತ್ಯಾಧುನಿಕ EVM ಗಳಿದ್ದರೂ, ರಾಷ್ಟ್ರಪತಿ ಚುನಾವಣೆಗೆ ಬ್ಯಾಲೆಟ್ ಬಾಕ್ಸ್ ಮತದಾನ ಏಕೆ ಗೊತ್ತಿದೆಯೇ?ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದ್ದು, ಬೆಳಗ್ಗಿನಿಂದಲೇ ದೇಶಾದ್ಯಂತ ಚುನಾಯಿತ ಪ್ರತಿನಿಧಿಗಳು ಬ್ಯಾಲೆಟ್ ಮೂಲಕ ಮತದಾನ ಮಾಡುತ್ತಿದ್ದಾರೆ. ಇಷ್ಟಕ್ಕೂ ದೇಶದಲ್ಲಿ ಅತ್ಯಾಧುನಿಕ ಮತ ಯಂತ್ರಗಳಿದ್ದರೂ ಈ ಚುನಾವಣೆಗೆ ಬ್ಯಾಲೆಟ್ ಬಾಕ್ಸ್ ಮತದಾನ ಪ್ರಕ್ರಿಯೆ ನಡೆಯುತ್ತಿರುವುದೇಕೆ? ಇಲ್ಲಿದೆ ಸ್ವಾರಸ್ಯಕರ ಸಂಗತಿ.. |
![]() | ಸಾಧನೆಗೆ ವಯಸ್ಸಿನ ಮಿತಿ ಇಲ್ಲ: 94, 85 ರ ವಯಸ್ಸಿನಲ್ಲೂ ಕ್ರೀಡೆಯಲ್ಲಿ ತೊಡಗಿ ಸಾಧನೆ ಮಾಡುತ್ತಿರುವ ಕೊಡಗಿನ ಸಹೋದರರು!ಸಾಧನೆ ಮಾಡಲು ವಯಸ್ಸಿನ ಮಿತಿಯಿಲ್ಲ. ಅದಕ್ಕೆ ಕೇವಲ ಛಲ, ಬಲ ಗುರಿ ಇರಬೇಕು ಎಂಬ ಮಾತನ್ನು ಕೊಡಗು ಮೂಲದ ಈ ಇಬ್ಬರು ವಯೋವೃದ್ಧರು ತೋರಿಸಿಕೊಟ್ಟಿದ್ದು, ಇತರರಿಗೆ ಮಾದರಿಯಾಗಿದ್ದಾರೆ. |
![]() | ವಲಸಿಗರಿಗೆ ಮತದಾನದ ಹಕ್ಕು, ಇವಿಎಂ ಬಳಕೆ ರದ್ದತಿ ಮಸೂದೆಗೆ ಪಾಕ್ ರಾಷ್ಟ್ರೀಯ ಅಸೆಂಬ್ಲಿ ಅನುಮೋದನೆವಲಸಿಗರಿಗೆ ಐ-ವೋಟಿಂಗ್ ಮೂಲಕ ಮತ ಚಲಾಯಿಸುವ ಹಕ್ಕು ಮತ್ತು ದೇಶದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡುವ ಇಮ್ರಾನ್ ಖಾನ್ ಸರ್ಕಾರದ ಚುನಾವಣಾ ಸುಧಾರಣೆಗಳನ್ನು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಗುರುವಾರ ರದ್ದುಪಡಿಸುವ ಮಸೂದೆಯನ್ನು ಅಂಗೀಕರಿಸಿದೆ. |
![]() | 19 ಲಕ್ಷ ಇವಿಎಂ ಯಂತ್ರಗಳು ಕಾಣೆ, ಸಭಾಧ್ಯಕ್ಷರಿಗೆ ಪುರಾವೆ ಸಲ್ಲಿಸಿದ ಕಾಂಗ್ರೆಸ್ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಸಲ್ಲಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗ |
![]() | 'ಬಿಎಸ್ ಪಿಯನ್ನು ಬಿಜೆಪಿಯ 'ಬಿ' ಟೀಮ್ ಎಂದು ಬ್ರಾಂಡ್ ಮಾಡುವವರಿಗೆ ತಕ್ಕ ಪಾಠ ಕಲಿಸುತ್ತೇವೆ'ಇವಿಎಂ ಮತ ಯಂತ್ರಗಳನ್ನು ನಿಯಂತ್ರಿಸುವ ಶಕ್ತಿಗಳಿಂದಾಗಿ ಪಕ್ಷವು ಚುನಾವಣೆಯಲ್ಲಿ ಸೋತಿದೆ ಎಂದು ಬಹುಜನ ಸಮಾಜ ಪಕ್ಷ ಆರೋಪಿಸಿದೆ. |
![]() | ವಿದ್ಯುನ್ಮಾನ ಮತಯಂತ್ರ ಬಗ್ಗೆ ಅಖಿಲೇಶ್ ಯಾದವ್ ಗಂಭೀರ ಆರೋಪ: ಮೂವರು ಅಧಿಕಾರಿಗಳನ್ನು ಕರ್ತವ್ಯದಿಂದ ತೆಗೆದುಹಾಕಿದ ಚುನಾವಣಾ ಆಯೋಗವಿದ್ಯುನ್ಮಾನ ಮತ ಯಂತ್ರಗಳನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ ಎಂದು ಸಮಾಜವಾದಿ ಪಕ್ಷ ಆರೋಪ ಮಾಡಿದ ನಂತರ ಚುನಾವಣಾ ಆಯೋಗ ಉತ್ತರ ಪ್ರದೇಶದಲ್ಲಿ ಚುನಾವಣಾ ಕರ್ತವ್ಯದಿಂದ ಮೂವರು ಅಧಿಕಾರಿಗಳನ್ನು ತೆಗೆದುಹಾಕಿದೆ. |
![]() | ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಪ್ರಶ್ನೆಯೇ ಇಲ್ಲ: ಸಿಇಸಿ ಸುಶಿಲ್ ಚಂದ್ರವಿದ್ಯುನ್ಮಾನ ಮತ ಯಂತ್ರ(EVM) ಬಗ್ಗೆ ಸಮಾಜವಾದಿ ಪಕ್ಷದ ನಾಯಕರು ಮಾಡಿರುವ ಆರೋಪಕ್ಕೆ ಉತ್ತರಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ, ಚುನಾವಣಾ ಆಯೋಗ ಯಾವತ್ತಿಗೂ ಪಾರದರ್ಶಕತೆ ಕಾಪಾಡಿಕೊಂಡು ಬಂದಿರುವುದರಿಂದ ಇವಿಎಂನ್ನು ತಿರುಚುವ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ಪಂಚರಾಜ್ಯ ಚುನಾವಣೆ: ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರ; ಮತ ಎಣಿಕೆಗೆ ವೇದಿಕೆ ಸಜ್ಜುವಾರಣಾಸಿಯಲ್ಲಿ ಇವಿಎಂ, ವಿದ್ಯುನ್ಮಾನ ಮತಯಂತ್ರಗಳನ್ನು ಅನಧಿಕೃತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂಬ ಸಮಾಜವಾದಿ ಪಕ್ಷದ ಆರೋಪ ವಿವಾದಕ್ಕೆ ಕಾರಣವಾಗಿತ್ತು. |
![]() | ಇವಿಎಂ ತಿರುಚುವಿಕೆ ಸಾಧ್ಯ; ಮತ ಎಣಿಕೆ ವೇಳೆ ಕ್ಯಾಮರಾದೊಂದಿಗೆ ಸಿದ್ಧರಾಗಿ: ಅಖಿಲೇಶ್ ಯಾದವ್ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಮಾತನಾಡಿ, ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ರಾಜ್ಯದ ಪ್ರತಿಯೊಂದು ವಿಧಾನಸಭೆಗೂ ಎಚ್ಚರವಾಗಿರುವಂತೆ ಸಂದೇಶ ನೀಡುತ್ತಿದೆ. ಅಯೋಧ್ಯೆ ಮತ್ತು ವಾರಣಾಸಿ ಚುನಾವಣೆಗಳಲ್ಲಿ ಎಸ್‌ಪಿ ಗೆಲುವು ಸಾಧಿಸುತ್ತಿರುವುದರಿಂದ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ ಎಂದು ಹೇಳಿದ್ದಾರೆ. |
![]() | ಬಂಗಾಳ ಚುನಾವಣೆ: ಇವಿಎಂ ತಿರುಚಲಾಗಿದೆ, ಎಲ್ಲಾ ಮತಗಳು ಬಿಜೆಪಿಗೆ ಹೋಗುತ್ತಿವೆ: ಟಿಎಂಸಿ ಅಭ್ಯರ್ಥಿಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೂರನೇ ಹಂತದ ನಡೆಯುತ್ತಿದ್ದು, ಅರಂಬಾಗ್ನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಅವ್ಯವಸ್ಥೆ ಸೃಷ್ಟಿಸಿದೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿ ಸುಜಾತಾ ಮೊಂಡಲ್ ಖಾನ್ ಅವರು ಮಂಗಳವಾರ ಆರೋಪಿಸಿದ್ದಾರೆ. |
![]() | ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಇವಿಎಂ: ಚುನಾವಣಾ ಅಧಿಕಾರಿ ಅಮಾನತುಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 3 ನೇ ಹಂತದ ಮತದಾನ ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಇವಿಎಂ ಪತ್ತೆಯಾಗಿದ್ದು ಚುನಾವಣಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. |
![]() | ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ ಪ್ರಕರಣ: 4 ಅಧಿಕಾರಿಗಳು ಅಮಾನತು, ಮರು ಮತದಾನಕ್ಕೆ ಆದೇಶ2ನೇ ಹಂತದ ಮತದಾನ ಮಾರನೇ ದಿನವೇ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಅಲ್ಲದೆ ಒಂದು ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶ ನೀಡಿದೆ. |
![]() | ಅಸ್ಸಾಂ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ; ಪ್ರಕರಣ ದಾಖಲುಅಸ್ಸಾಂ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾಗಿದ್ದು, ಆಯೋಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದೆ. |
![]() | ಇವಿಎಂ ಹ್ಯಾಕಿಂಗ್ ಆರೋಪ: ಸುಳ್ಳು, ನಕಲಿ ಸುದ್ದಿಗಳ ವಿರುದ್ಧ ಆಯೋಗದಿಂದ ಕಠಿಣ ಕ್ರಮದ ಎಚ್ಚರಿಕೆಪಂಚ ರಾಜ್ಯಗಳ ಚುನಾವಣೆಯ ಹೊಸ್ತಿಲಲ್ಲಿ ಮತಯಂತ್ರಗಳಿಗೆ ಸಂಬಂಧಿಸಿದ ಸುಳ್ಳು, ನಕಲಿ ಸುದ್ದಿಗಳ ಹಾವಳಿ ಹೆಚ್ಚಾಗಿದೆ. |
![]() | ಗದಗದಲ್ಲಿ ರಾಜ್ಯದ ಮೊದಲ ಇವಿಎಂ ಗೋದಾಮು ಉದ್ಘಾಟನೆರಾಜ್ಯದ ಮೊದಲ ಎಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಗೋದಾಮನ್ನು ರೈಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಗದಗದಲ್ಲಿ ಉದ್ಘಾಟಿಸಿದರು. |