- Tag results for EWS
![]() | ಮೊದಲಿನಂತೆಯೇ ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ: ಮೊಹಮ್ಮದ್ ಜುಬೇರ್ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ನಂತರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಮೊದಲಿನಂತೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. |
![]() | ಸುಪ್ರೀಂ ಕೋರ್ಟ್ ಜಾಮೀನು: ತಿಹಾರ್ ಜೈಲಿನಿಂದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಜುಬೇರ್ ಬಿಡುಗಡೆ!ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಎಫ್ಐಆರ್ಗಳಲ್ಲೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಗಂಟೆಗಳ ನಂತರ ತಿಹಾರ್ನಿಂದ ಬಿಡುಗಡೆಗೊಂಡಿದ್ದಾರೆ. |
![]() | ಫ್ಯಾಕ್ಟ್ ಚೆಕ್ ಪ್ರಕರಣ: ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ಉತ್ತರಪ್ರದೇಶ ಕೋರ್ಟ್!2021ರ ಸತ್ಯ ಶೋಧ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿಯ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. |
![]() | ಹುಬ್ಬಳ್ಳಿ-ವಾಸ್ಕೋ ಡ ಗಾಮ ರೈಲಿನಲ್ಲಿ ವಿಸ್ಟಾಡೋಮ್ ಕೋಚ್: ಕೇಂದ್ರ ಸಚಿವರನ್ನೂ ಬಿಡಲಿಲ್ಲ ಸುಳ್ಳು ಸುದ್ದಿ ಖೆಡ್ಡಾ!ಹುಬ್ಬಳ್ಳಿ-ವಾಸ್ಕೋ ಡಾ ಗಾಮ ರೈಲು ವಿಸ್ಟಾಡೋಮ್ ಕೋಚ್ ನೊಂದಿಗೆ ಜು.16 ರಿಂದ ಕಾರ್ಯನಿರ್ವಹಿಸಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ನೈಋತ್ಯ ರೈಲ್ವೆ (ಎಸ್ ಡಬ್ಲ್ಯುಆರ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. |
![]() | ಯುಪಿ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್!ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ವಿಸ್ತರಿಸಿದೆ. |
![]() | ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಬಂಧನ ವಾರೆಂಟ್!ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ. |
![]() | ದೇಶೀಯ ಪಾವತಿ ಸ್ವೀಕರಿಸಲಷ್ಟೇ ಆಲ್ಟ್ ನ್ಯೂಸ್ಗೆ ಅನುಮತಿ ನೀಡಲಾಗಿತ್ತು: ರೇಜರ್ಪೇ ಸ್ಪಷ್ಟನೆವಿವಾದಿತ ಟ್ವೀಟ್ ಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಫ್ಯಾಕ್ಟ್ ಚೆಕ್ ವೆಬ್ಸೈಟ್ ‘ಆಲ್ಟ್ ನ್ಯೂಸ್’ ಮುಖ್ಯಸ್ಥ ಮಹಮದ್ ಜುಬೈರ್ ಅವರಿಗೆ ದೇಶೀಯ ಪಾವತಿ ಸ್ವೀಕಾರಕ್ಕಷ್ಟೇ ಅನುಮತಿ ನೀಡಲಾಗಿತ್ತು ಎಂದು ರೇಜರ್ಪೇ ಸ್ಪಷ್ಟನೆ ನೀಡಿದೆ. |
![]() | ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಸುಪ್ರೀಂ ಕೋರ್ಟ್ ಜಾಮೀನು: ಕೇಂದ್ರ ಸರ್ಕಾರಕ್ಕೆ ನೊಟೀಸ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಿಬಿಟ್ಟಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಟಿವಿ ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಜಾಮೀನು ನೀಡಿದೆ. |
![]() | ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನುಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. |
![]() | ರಾಹುಲ್ ಗಾಂಧಿ ಹೇಳಿಕೆಯ ತಿರುಚಿದ ವಿಡಿಯೋ: ಹಲವು ರಾಜ್ಯಗಳಲ್ಲಿ ಎಫ್ಐಆರ್; 'ಸುಪ್ರೀಂ' ಮೆಟ್ಟಿಲೇರಿದ ಜೀ ನ್ಯೂಸ್ ಪತ್ರಕರ್ತ ರೋಹಿತ್ ರಂಜನ್ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಡಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್ಐಆರ್ ಗಳು ದಾಖಲಾಗಿದ್ದು, ರೋಹಿತ್ ರಂಜನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | ರಾಹುಲ್ ಗಾಂಧಿ ಕುರಿತಾಗಿ ಸುಳ್ಳುಸುದ್ದಿ ಪ್ರಸಾರ: ಪೊಲೀಸರಿಂದ ಪತ್ರಕರ್ತ ರೋಹಿತ್ ರಂಜನ್ ಬಂಧನ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಜೀ ನ್ಯೂಸ್ನ ನಿರೂಪಕ ರೋಹಿತ್ ರಂಜನ್ ಅವರನ್ನು ಮಂಗಳವಾರ ಬೆಳಗ್ಗೆ ಉತ್ತರ ಪ್ರದೇಶದಲ್ಲಿ ಛತ್ತೀಸ್ಗಢ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಮೊಹಮ್ಮದ್ ಜುಬೇರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ದೆಹಲಿ ಕೋರ್ಟ್!2018ರಲ್ಲಿ ಹಿಂದೂ ದೇವತೆಯ ವಿರುದ್ಧದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. |
![]() | ಆಲ್ಟ್ ನ್ಯೂಸ್ ಮಾತೃ ಸಂಸ್ಥೆ ಪ್ರಾವ್ಡಾ ಮೀಡಿಯಾ ವಿದೇಶಿ ದೇಣಿಗೆ ಪಡೆದಿದೆ: ದೆಹಲಿ ಪೊಲೀಸರುಆಲ್ಟ್ ನ್ಯೂಸ್ನ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾವು ಮೊಬೈಲ್ ಫೋನ್ ಸಂಖ್ಯೆ ಅಥವಾ ಐಪಿ ವಿಳಾಸ ವಿದೇಶಗಳ ವಿವಿಧ ವಹಿವಾಟುಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!ದೆಹಲಿ ಪೊಲೀಸ್ ತಂಡ ಇಂದು ಆಲ್ಟ್ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ನನ್ನು ಬೆಂಗಳೂರಿಗೆ ಕರೆತಂದಿದ್ದು 2018ರ ಜುಬೈರ್ ಟ್ವೀಟ್ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸುಮಾರು ಮೂರು ಗಂಟೆಗಳ ಕಾಲ ಅವರ ಮನೆಯಲ್ಲಿ ಶೋಧ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. |