- Tag results for Earthquake
![]() | ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ: ಭಾರೀ ಶಬ್ಧಕ್ಕೆ ಬೆಚ್ಚಿಬಿದ್ದ ಜನತೆಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ. ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲು, 2 ಸಾವುಇಂಡೋನೇಷ್ಯಾದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಚು ತೀವ್ರತೆ ದಾಖಲಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪನಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಇಂದು ಬೆಳಗ್ಗೆ 9.49ಕ್ಕೆ ಈ ಕಂಪನದ ಅನುಭವವಾಗಿದೆ. |
![]() | ಐಸಿಸಿ ಅಂಡರ್-19 ವಿಶ್ವಕಪ್ ಪಂದ್ಯದ ವೇಳೆ ಭೂಕಂಪ, ವಿಡಿಯೋ ವೈರಲ್ಕೆರಿಬಿಯನ್ ದ್ವೀಪಗಳಲ್ಲಿ ನಡೆಯುತ್ತಿರುವ 2022ರ ಅಂಡರ್ 19 ಪುರುಷರ ವಿಶ್ವಕಪ್ ಆಟದ ಸಂದರ್ಭದಲ್ಲಿ ಭೂಕಂಪನ ಸಂಭವಿಸಿದೆ. ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ನಲ್ಲಿ ಶನಿವಾರ ನಡೆದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದ... |
![]() | ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲುವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ವರದಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ. |
![]() | ಅಯೋಧ್ಯೆ ಸಮೀಪ ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕಉತ್ತರ ಪ್ರದೇಶದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ ಗುರುವಾರ ಮಧ್ಯ ರಾತ್ರಿ ಆಯೋಧ್ಯೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ ಬೆಳಗ್ಗೆ ತಿಳಿಸಿದೆ. |
![]() | ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ 2 ಬಾರಿ ಭೂಕಂಪನ: ಹಲವು ಗ್ರಾಮದಲ್ಲಿ ಭಾರೀ ಸ್ಪೋಟದ ಶಬ್ದಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಸ್ಫೋಟದ ಅನುಭವವಾಗಿದೆ. ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. |
![]() | ಮಿಟ್ಟಹಳ್ಳಿಯಲ್ಲಿ ಕೇಳಿ ಬಂದ ಭಾರೀ ಶಬ್ಧ: ಭೂಕಂಪವಲ್ಲ ಎಂದ ಅಧಿಕಾರಿಗಳು, ಗ್ರಾಮಸ್ಥರಲ್ಲಿ ಆತಂಕ ದೂರಾಗಿಸಲು ಯತ್ನಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿಯಲ್ಲಿ ಭೂಮಿಯಿಂದ ಮತ್ತೆ ಭಾರೀ ಶಬ್ದ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. |
![]() | ಗಡಿಕೇಶ್ವಾರ ಭೂಕಂಪನ: ಸದ್ಯಕ್ಕೆ ಗ್ರಾಮಗಳ ಸ್ಥಳಾಂತರ ಅವಶ್ಯಕತೆ ಇಲ್ಲ- ತಜ್ಞರ ಅಭಿಮತಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಸೇರಿದಂತೆ ಸುತ್ತಮುತ್ತಲ ಭೂಕಂಪನ ಪೀಡಿತ ಯಾವುದೇ ಗ್ರಾಮಗಳನ್ನು ಸ್ಛಳಾಂತರಿಸುವ ಯಾವುದೇ ಅಶ್ಯಕತೆ ಇಲ್ಲ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಸೇರಿದಂತೆ ವಿವಿಧ ಸಂಸ್ಥೆಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ವಿಜಯಪುರದಲ್ಲಿ ಭೂಕಂಪನ: ನಿದ್ರೆಯಿಲ್ಲದೆ ಆತಂಕದಲ್ಲೇ ದಿನ ಕಳೆಯುತ್ತಿರುವ ಜನತೆವಿಜಯಪುರದಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಲೇ ಇದ್ದು, ಈ ಬೆಳವಣಿಗೆಯು ಅಲ್ಲಿನ ಜನತೆಯು ನಿದ್ರೆಯಿಲ್ಲದ ರಾತ್ರಿ ಕಳೆಯುವಂತಹ ಹಾಗೂ ಆತಂಕದ ಪರಿಸ್ಥಿತಿಯನ್ನು ತಂದೊಡ್ಡಿದೆ. |
![]() | ದೀಪಾವಳಿ ಸಂಭ್ರಮದ ನಡುವೆಯೇ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಜನತೆಯಲ್ಲಿ ತಲ್ಲಣವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಭೂಕಂಪನದ) ಅನುಭವವಾಗಿದೆ, ಇದರ ಪರಿಣಾಮ ಜನರು ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. |
![]() | ಇಂಡೋನೇಷ್ಯಾ ದ್ವೀಪರಾಷ್ಟ್ರ ಬಳಿ ಸಾಗರ ಗರ್ಭದಲ್ಲಿ 5.7 ತೀವ್ರತೆ ಭೂಕಂಪ: ಸುನಾಮಿ ಭೀತಿ?ಇಂಡೊನೇಷ್ಯಾಗೆ ಸೇರಿದ ಸೇರಮ್ ದ್ವೀಪದಿಂದ 65 ಕಿ.ಮೀ ದೂರದಲ್ಲಿ, ಭೂಮಿಯಿಂದ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. |
![]() | ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ, ಭೂಮಿಯಾಳದಲ್ಲಿ ಭಾರಿ ಸದ್ದುಗುಲ್ಪರ್ಗಾ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಮತ್ತೆ ಭೂಕಂಪನದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದು, ಇಂದು ಮತ್ತೆ ಭೂಮಿ ಕಂಪಿಸಿದ ಅನುಭವಾಗಿದ್ದು, ಜನ ಭೀತಿಗೊಂಡಿದ್ದಾರೆ. |
![]() | 10 ದಿನಗಳಿಂದ ಭೂಕಂಪನ: ಗಡಿಕೇಶ್ವರ ಗ್ರಾಮಕ್ಕೆ ಎನ್ಜಿಆರ್ಐ ತಂಡ ಭೇಟಿ; ತಾತ್ಕಾಲಿಕ ಸಿಸ್ಮೋಮೀಟರ್ ಸ್ಥಾಪನೆಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಳೆದ 10 ದಿನಗಳಿಂದ ಭೂಕಂಪನವಾಗುತ್ತಿರುವುದರಿಂದ ಭಾನುವಾರ ಹೈದರಾಬಾದಿನ ಎನ್ಜಿಆರ್ಐ ವಿಜ್ಞಾನಿಗಳ ತಂಡ ಭೇಟಿ ನೀಡಿ ಭೂಕಂಪನದ ಅಲೆಯನ್ನು ಅಳೆಯಲು ಸಿಸ್ಮೋಮೀಟರ್ ಅನ್ನು ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿದೆ. |
![]() | ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಪುರುಷರು, ಮಹಿಳೆಯರಿಗೆ ಆಶ್ರಯ ಕೇಂದ್ರ ನಿರ್ಮಾಣಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಗೆ ಗ್ರಾಸವಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. |