social_icon
  • Tag results for Education institution

ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ, ತಪಾಸಣೆ

ರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

published on : 23rd June 2022

ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ ಗೆ ಮುಖ್ಯಮಂತ್ರಿ ಸಲಹೆ

ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಿಎಸ್ಆರ್ ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

published on : 25th May 2022

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ನಿಧನ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ. ಯಶೋವರ್ಮ ಇಂದು ನಿಧನರಾಗಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು.

published on : 23rd May 2022

ವಿಶ್ವವಿದ್ಯಾನಿಲಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಬೇಕು: ಡಾ ಕಸ್ತೂರಿರಂಗನ್

ವಿಶ್ವವಿದ್ಯಾನಿಲಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಬೇಕು ಎಂದು ಎನ್‌ಇಪಿ ಕರಡು ಸಮಿತಿ ಮುಖ್ಯಸ್ಥ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಡಾ.ಕಸ್ತೂರಿರಂಗನ್ ಹೇಳಿದ್ದಾರೆ.

published on : 12th May 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9