- Tag results for Education ministry
![]() | ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ: ಕೇಂದ್ರ ಸರ್ಕಾರ ಸೂಚನೆರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಜ. 1ರಿಂದ ಫೆ. 7ರವರೆಗೆ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ ಎನ್ನಲಾಗಿದೆ. |
![]() | 1930ರಲ್ಲಿ ಪ್ರಾರಂಭವಾದ ಬೆಂಗಳೂರಿನ ಈ ಸರ್ಕಾರಿ ಶಾಲೆಗೆ 7 ವರ್ಷದಿಂದ ವಿದ್ಯುತ್ ಸಂಪರ್ಕವೇ ಇಲ್ಲ!ಹೆಸರಿಗೆ ಬೆಂಗಳೂರು ಸಿಲಿಕಾನ್ ಸಿಟಿ... ದೇಶದ ರಾಜಕೀಯ ಶಕ್ತಿ ಕೇಂದ್ರ ಮತ್ತು ತಂತ್ರಜ್ಞಾನದ ರಾಜಧಾನಿ.. ಆದರೆ ಇಂತಹ ಪ್ರಭಾವಿ ನಗರದಲ್ಲಿ ಸರ್ಕಾರಿ ಶಾಲೆಯೊಂದು ವಿದ್ಯುತ್ ಸಂಪರ್ಕವಿಲ್ಲದೇ ನಡೆಯುತ್ತಿದೆ ಎಂದು ಎಂದರೆ ಅಚ್ಚರಿಯಾಗಬಹುದು... |
![]() | ಕೋವಿಡ್ ಮೂರನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್ಕೋವಿಡ್ 3ನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. |
![]() | ಜುಲೈ 20 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!ಇದೇ ಜುಲೈ 20ರಂದು ದ್ವಿತೀಯ ಪರೀಕ್ಷೆಯ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ನಂಬರ್ ದಾಖಲಿಸುವ ಮೂಲಕ ಸಂಪೂರ್ಣ ಫಲಿತಾಂಶವನ್ನು ಪಡೆಯಬಹುದಾಗಿದೆ. |
![]() | ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. |