- Tag results for Egg
![]() | ಭಿಕ್ಷಾಟನೆಗೆ ಮಕ್ಕಳ ಬಳಕೆ: 115 ಮಂದಿ ವಿರುದ್ಧ ಎಫ್‌ಐಆರ್, 99 ಮಕ್ಕಳ ರಕ್ಷಣೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವುದು ಮತ್ತು ಆಟಿಕೆಗಳ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿಯಲ್ಲಿ 2021ರಿಂದ ಈವರೆಗೂ 115 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 99 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. |
![]() | ವೆಜಿಟೇರಿಯನ್‌ಗೆ ಮಾಂಸಾಹಾರ ಪೂರೈಕೆ: ಶಿವಮೊಗ್ಗದ ಹೋಟೆಲ್'ಗೆ ರೂ.15,000 ದಂಡ!ಸಸ್ಯಾಹಾರಿ ಗ್ರಾಹಕನಿಗೆ ಮಾಂಸಾಹಾರ ನೀಡಿದ್ದಕ್ಕೆ ದಂಡವಾಗಿ 15,000 ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಶಿವಮೊಗ್ಗದ ಹೋಟೆಲ್ ವೊಂದಕ್ಕೆ ಆದೇಶ ನೀಡಿದೆ. |
![]() | ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. |
![]() | ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಶುಕ್ರವಾರ ಚಾಲನೆ ನೀಡಿದರು. |
![]() | ಆಗಸ್ಟ್ 18 ರಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ವಾರದಲ್ಲಿ ಎರಡು ದಿನ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಹೇಳಿದ್ದಾರೆ. |
![]() | ಸೌಜನ್ಯ ಸಾವಿನ ಕೇಸು: ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳ ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. |
![]() | |
![]() | ಅಂಗನವಾಡಿಗಳಲ್ಲಿ ಕೊಳೆತ ಮೊಟ್ಟೆ ವಿತರಣೆ: ಪೂರೈಕೆದಾರರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದುಹೊಳೆನರಸೀಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳು ಮತ್ತು ಗರ್ಭಿಣಿಯರಿಗೆ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವುದು ಬೆಳಕಿಗೆ ಬಂದಿದೆ. |
![]() | 'ಶಕ್ತಿ' ಯೋಜನೆಗೆ ಮೆಚ್ಚುಗೆ: ಸಿಎಂ ಸಿದ್ದರಾಮಯ್ಯಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ!ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. |
![]() | ಭಾರೀ ಮಳೆಯಿಂದ ಕೆಲವೆಡೆ ಕೆಜಿ ಟೊಮೆಟೊ ಬೆಲೆ ರೂ.200ಕ್ಕೆ ಏರಿಕೆ, ಇತರ ತರಕಾರಿಗಳು ದುಬಾರಿ!ನಿರಂತರ ಮಳೆಯಿಂದಾಗಿ ಸರಬರಾಜಿಗೆ ಅಡ್ಡಿಯುಂಟಾದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಕೆಜಿ 200 ರೂ.ಗೆ ತಲುಪಿದೆ. ಟೊಮೆಟೊ ಮಾತ್ರವಲ್ಲದೇ ಇತರ ತರಕಾರಿಗಳ ದರ ಕೂಡಾ ದುಬಾರಿಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. |
![]() | ಕರ್ನಾಟಕ ಬಜೆಟ್: ಶಾಲೆಗಳಲ್ಲಿ ವಾರಕ್ಕೆ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ.. |
![]() | ವಾರಣಾಸಿ: ಭಿಕ್ಷುಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುತ್ತಿರುವ ಪತ್ರಕರ್ತ ಚಂದ್ರ ಮಿಶ್ರಾ!ಪತ್ರಕರ್ತ- ಸಮಾಜ ಸೇವಕ ಚಂದ್ರಮಿಶ್ರಾ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಿಕ್ಷಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುವ ಮೂಲಕ ಅವರಿಗೊಂದು ಸ್ವಾಭಿಮಾನದ ಬದುಕನ್ನು ಕಲ್ಪಿಸಿಕೊಡುತ್ತಿದ್ದಾರೆ. |
![]() | ಗಗನಕ್ಕೇರಿದ ಹಣ್ಣು, ತರಕಾರಿಗಳ ಬೆಲೆ: ಗ್ರಾಹಕರು ಹೈರಾಣಈಗಾಗಲೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮವರ್ಗದ ಜನರು ತತ್ತರಿಸಿ ಹೋಗುತ್ತಿದ್ದು, ಇದೀಗ ಹಣ್ಣು ಹಾಗೂ ತರಕಾರಿಗಳ ಬೆಲೆ ಏರಿಕೆಯಾಗಿರುವುದು ಜನತೆ ಕಂಗಾಲಾಗುವಂತೆ ಮಾಡಿದೆ. |
![]() | ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 1 ದಿನ ಮೊಟ್ಟೆ, ಬಾಳೆಹಣ್ಣು ವಿತರಿಸಲು ಸರ್ಕಾರ ಆದೇಶಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರವು 1 ರಿಂದ 8 ನೇ ತರಗತಿಯವರೆಗೆ ಓದುತ್ತಿರುವ ಶಾಲಾ ಮಕ್ಕಳಿಗೆ ವಾರದಲ್ಲಿ 1 ದಿನ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಬುಧವಾರ ಆದೇಶ ಹೊರಡಿಸಿದೆ. |
![]() | ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಜೊತೆಗೆ ಮೊಟ್ಟೆ: ಸರ್ಕಾರಕ್ಕೆ ಬಿಬಿಎಂಪಿ ಮಾಜಿ ಸದಸ್ಯರ ಒತ್ತಾಯನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್ನಲ್ಲಿ ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಮಾಜಿ ಸದಸ್ಯರು ಮುಂದಾಗಿದ್ದಾರೆ. |