• Tag results for Egg tender kick ball

ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಎಂದ ಸಚಿವೆ ಶಶಿಕಲಾ ಜೊಲ್ಲೆ!

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಕುಟುಕು ಕಾರ್ಯಾಚರಣೆಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ  ಹೇಳಿದ್ದಾರೆ.

published on : 24th July 2021

ರಾಶಿ ಭವಿಷ್ಯ