• Tag results for Egg throwing

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಉನ್ನತ ಮಟ್ಟದ ತನಿಖೆ ಆರಂಭ

ಕೊಡಗಿನಲ್ಲಿ ಇತ್ತೀಚೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.

published on : 22nd August 2022

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಖಂಡನೆ

ಕೊಡಗಿನಲ್ಲಿ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ವಿವಾದಕ್ಕೆ ತಿರುಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರಿಗೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

published on : 19th August 2022

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: 9 ಮಂದಿ ಬಂಧನ, ಜಾಮೀನು ಮೇಲೆ ಬಿಡುಗಡೆ

ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು.

published on : 19th August 2022

ರಾಶಿ ಭವಿಷ್ಯ