- Tag results for Eggs
![]() | ಶ್ರಾವಣ ಮಾಸ: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮುಂದಿನ ತಿಂಗಳಿನಿಂದ ಮೊಟ್ಟೆ ವಿತರಣೆ, ವಿವಾದ ಹುಟ್ಟಿಸಿದ ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್-ಸರ್ಕಾರಕ್ಕೆ ಪತ್ರಹಿಂದೂ ಪಂಚಾಂಗ ಪ್ರಕಾರ ಶ್ರಾವಣ ಮಾಸ ಅತ್ಯಂತ ಪ್ರಶಸ್ತ ತಿಂಗಳು, ಹಬ್ಬಗಳ ಸಾಲು ಸಾಲು, ಹಲವರು ಈ ಮಾಸದಲ್ಲಿ ಮಾಂಸ ಸೇವಿಸುವುದಿಲ್ಲ. |
![]() | ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ. |
![]() | ಕಾಸರಗೋಡು: ಹೆಬ್ಬಾವು ಮೊಟ್ಟೆಗಳಿಗೆ ಕಾವು ಕೊಡಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!ಕಾಸರಗೋಡಿನಲ್ಲಿ ನಾಲ್ಕು ಪಥದ ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಉರಾಲುಂಗಲ್ ಲೇಬರ್ ಕಾಂಟ್ರಾಕ್ಟ್ ಕೋ-ಆಪರೇಟಿವ್ ಸೊಸೈಟಿ ಲಿ, 54 ದಿನಗಳ ಕಾಲ ಕಾಮಗಾರಿ ಸ್ಥಗಿತಗೊಳಿಸುವ ಮೂಲಕ ತಾಯಿ ಹೆಬ್ಬಾವು 24 ಮೊಟ್ಟೆಗಳಿಗೆ ಕಾವು ಕೊಡುವ ಮೂಲಕ ಮರಿ ಮಾಡಲು ಅವಕಾಶ ಮಾಡಿಕೊಟ್ಟಿದೆ. |