• Tag results for Egypt

ಈಜಿಪ್ಟ್ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್: ಕುಹು-ಧೃವ್ ಗೆ ಮಿಶ್ರ ಡಬಲ್ಸ್ ಪ್ರಶಸ್ತಿ

ಭಾರತದ ಭರವಸೆಯ ಆಟಗಾರ ಕುಹು ಗರ್ಗ್ ಹಾಗೂ ಧೃವ್ ರಾವತ್ ಜೋಡಿ ಅವರು ಕಾಹೀರಾದಲ್ಲಿ ನಡೆದ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯ ಮಿಶ್ರ ಡಬಲ್ಸ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

published on : 21st October 2019

ನ್ಯಾಯಾಲಯದಲ್ಲೇ ಕುಸಿದು ಬಿದ್ದು ಈಜಿಪ್ಟ್ ಮಾಜಿ ಅಧ್ಯಕ್ಷ ಮೊಹಮ್ಮದ್ ಮೊರ್ಸಿ ನಿಧನ

2013 ರಲ್ಲಿ ಸೇನೆಯಿಂದ ಉಚ್ಚಾಟಿಸಲ್ಪಟ್ಟ ಈಜಿಪ್ಟ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್ ಮೊರ್ಸಿ ನ್ಯಾಯಾಲಯದ ವಿಚಾರಣೆ ವೇಳೆ ಕೋರ್ಟ್ ನಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

published on : 17th June 2019

ವಿಡಿಯೋ ವೈರಲ್: ಕೋತಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 3 ವರ್ಷ ಜೈಲು ಶಿಕ್ಷೆ!

ಕಾಮಾಂಧರು ನಾಯಿ-ಹಸುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸುದ್ದಿಗಳನ್ನು ಕೇಳಿರುತ್ತೀರಾ, ಇದೀಗ ಮುಸ್ಲಿಂ ಮಹಿಳೆಯೊಬ್ಬರು ಕೋತಿಗೆ ಲೈಂಗಿಕ ಕಿರುಕುಳ ನೀಡಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

published on : 1st January 2019