• Tag results for Ek Love Ya

ಕಾಶ್ಮೀರ ಕಣಿವೆಯ ಚುಮುಚುಮು ಚಳಿಯಲ್ಲಿ ಪ್ರೇಮ್ 'ಏಕ್ ಲವ್ ಯಾ' ಹಾಡಿನ ಚಿತ್ರೀಕರಣ

ನಿರ್ದೇಶಕ ಪ್ರೇಮ್ ತಮ್ಮ "ಏಕ್ ಲವ್ ಯಾ" ಚಿತ್ರದ ಹಾಡೊಂದರ ಶೂಟಿಂಗ್ ಗಾಗಿ ಇದೀಗ ಕಾಶ್ಮೀರದಲ್ಲಿದ್ದಾರೆ. ದೂರವಾಣಿ ಸಂಭಾಷಣೆಯೊಂದರಲ್ಲಿ ನಿರ್ದೇಶಕರೊಂದಿಗೆ ಮಾತಿಗಿಳಿದಾಗ ತಾವು ಈ ಮುನ್ನ ಶೂಟಿಂಗ್ ಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಉತ್ತಮ ಹಿಮಪಾತವಾಗಿದೆ ಎಂದಿದ್ದಾರೆ.

published on : 2nd December 2020

'ಏಕ್ ಲವ್ ಯಾ' ಸಿನಿಮಾ ಶೂಟಿಂಗ್ ಗೆ ಮರಳಲು ಕಾಯುತ್ತಿದ್ದಾರೆ ರೇಷ್ಮಾ ನಾಣಯ್ಯ

ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಮೂಲಕ ಬೆಳ್ಳಿ ಪರದೆಗೆ ಕಾಲಿಡುತ್ತಿರುವ ರೇಷ್ಮಾ ನಾಣಯ್ಯ ಅಕ್ಟೋಬರ್ 12 ರಿಂದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

published on : 10th October 2020