- Tag results for Eknath Khadse
![]() | ನ್ಯಾಯಾಂಗ, ಸಿಬಿಐ, ಇಡಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು: ಬಾಂಬೆ ಹೈಕೋರ್ಟ್ನ್ಯಾಯಾಂಗ, ಆರ್ಬಿಐ, ಸಿಬಿಐ ಮತ್ತು ಇಡಿಯಂತಹ ಏಜೆನ್ಸಿಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ. |
![]() | ಭೋಸ್ರಿ ಭೂ ವ್ಯವಹಾರ: ಬಿಜೆಪಿ ಮಾಜಿ ನಾಯಕ ಏಕನಾಥ್ ಖಡ್ಸೆಗೆ ಇಡಿ ಸಮನ್ಸ್ಪುಣೆ ಸಮೀಪದ ಭೋಸ್ರಿಯಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ(ಇಡಿ) ನನಗೆ ಸಮನ್ಸ್ ನೀಡಿದೆ ಎಂದು ಬಿಜೆಪಿ ಮಾಜಿ ಮುಖಂಡ ಏಕನಾಥ್ ಖಡ್ಸೆ ಅವರು ಶನಿವಾರ ಹೇಳಿದ್ದಾರೆ. |
![]() | ಎನ್ ಸಿಪಿ ಸೇರಿದ ಏಕನಾಥ್ ಖಡ್ಸೆ, ಅವರು ಮೂಲ ಬಿಜೆಪಿ ಕಾರ್ಯಕರ್ತ ಅಲ್ಲ ಎಂದ ಕೇಂದ್ರ ಸಚಿವಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಏಕನಾಥ್ ಖಡ್ಸೆ ಅವರು ಶುಕ್ರವಾರ ಶರದ್ ಪವಾರ್ ನೇತೃತ್ವದಲ್ಲಿ ಅಧಿಕೃತವಾಗಿ ಎನ್ಸಿಪಿಗೆ ಸೇರಿದ್ದಾರೆ. |
![]() | ಬಿಜೆಪಿ ತೊರೆಯುವ ಖಡ್ಸೆ ನಿರ್ಧಾರ ಆಘಾತಕಾರಿ ಕಹಿ ಸತ್ಯ: ಮಹಾರಾಷ್ಟ್ರ ಬಿಜೆಪಿ ನಾಯಕರುಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಖಡ್ಸೆ ಅವರು ಬಿಜೆಪಿ ತೊರೆಯುವ ನಿರ್ಧಾರವನ್ನು ಬಿಜೆಪಿ ನಾಯಕರು ಆಘಾತಕಾರಿ ಹಾಗೂ ಕಹಿ ಸತ್ಯ ಎಂದು ಹೇಳಿದ್ದಾರೆ. |
![]() | ಬಿಜೆಪಿ ನಾಯಕ ಏಕನಾಥ್ ಖಡ್ಸೆ ಎನ್ ಸಿಪಿ ಸೇರುತ್ತಾರೆ: ಮಹಾ ಸಚಿವ ಜಯಂತ್ ಪಾಟೀಲ್ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ. |