- Tag results for Election
![]() | ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. |
![]() | ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ: ಚುನಾವಣಾ ಆಯೋಗಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ. |
![]() | ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ! ಎಂದು ಬಿಜೆಪಿ ಲೇವಡಿ ಮಾಡಿದೆ. |
![]() | ರಾಷ್ಟ್ರಪತಿ ಚುನಾವಣೆ: ಜುಲೈ 3 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯರಾಷ್ಟ್ರಪತಿ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. |
![]() | 2023 ವಿಧಾನಸಭೆ ಚುನಾವಣೆ: ಎಲ್ಲವೂ ಅಂದುಕೊಂಡಂತೆ ಆದರೆ ಪ್ರತಿ 2 ತಿಂಗಳಿಗೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ ಪಿಎಂ ಮೋದಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಜ್ಯದ ಹಲವಾರು ಯೋಜನೆಗಳನ್ನು ಪ್ರಾರಂಭಿಸಲು, ಶಂಕುಸ್ಥಾಪನೆ ಅಥವಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಚಿಂತನೆ ನಡೆಸಿದ್ದಾರೆ. |
![]() | ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್'ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ... ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. |
![]() | ಅಗ್ನಿಪಥ್ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಗೆ ಐಎಎಫ್ ಚಾಲನೆಕೇಂದ್ರ ಸರ್ಕಾರ ಘೋಷಿಸಿದ ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ವಿರುದ್ಧ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ಬೆನ್ನಲ್ಲೇ ಭಾರತೀಯ ವಾಯುಪಡೆ(ಐಎಎಫ್) ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ನೋಂದಣಿ ಆರಂಭಿಸುವ... |
![]() | ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. |
![]() | ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ಸಹಿಸಿಕೊಳ್ಳಲು ಕಷ್ಟವೇಕೆ? ನಿಮಗೆ ದೇವರಾಜ್ ಅರಸು ರೀತಿ ಕೆಲಸ ಮಾಡಲು ಸಾಧ್ಯವೇ?ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. |
![]() | 2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಸಚಿವ ಉಮೇಶ್ ಕತ್ತಿ2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. |
![]() | ಯಾರು ಈ ದ್ರೌಪದಿ ಮುರ್ಮು, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿಂದಿನ ಮರ್ಮವೇನು?ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. |
![]() | ದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ: ಪ್ರಧಾನಿ ಮೋದಿದ್ರೌಪದಿ ಮುರ್ಮು ಶ್ರೇಷ್ಠ ರಾಷ್ಟ್ರಪತಿಯಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. |
![]() | ಸಂಸತ್ ನಲ್ಲಿ ಸ್ಪಷ್ಟ ಬಹುಮತ ಕಳೆದುಕೊಂಡ ಫ್ರೆಂಚ್ ಅಧ್ಯಕ್ಷ ಮ್ಯಾಕ್ರಾನ್!ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರಾನ್ ಶಾಸಕಾಂಗ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡಿದ್ದು, ರಾಷ್ಟ್ರೀಯ ಸಂಸತ್ ನ ಮೇಲಿನ ಹಿಡಿತವನ್ನು ಕಳೆದುಕೊಂಡಿದಾರೆ. |
![]() | ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ. |