- Tag results for Election Campaign
![]() | ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಫಲಿತಾಂಶ; ಚುನಾವಣಾ ಪ್ರಚಾರ ತಂತ್ರ ರೂಪಿಸಿದ ಪ್ರಮುಖ ನಾಯಕರಿವರು224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಬುಧವಾರ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಉತ್ಸಾಹದ ಪ್ರಚಾರ ನಡೆಸಿದ ಐವರು ನಾಯಕರು ಇವರಾಗಿದ್ದಾರೆ. |
![]() | 'ಹೆದರಿದ' ಕಾಂಗ್ರೆಸ್ ಪ್ರಚಾರ ನಿಲ್ಲಿಸಿದ್ದವರನ್ನು ಮತ್ತೆ ಕರೆತಂದಿದೆ: ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, 'ಹೆದರಿದ' ಪಕ್ಷವು ರಾಜ್ಯದಲ್ಲಿ ತನ್ನ 'ಸುಳ್ಳು ಕೆಲಸ ಮಾಡದ' ಕಾರಣಕ್ಕಾಗಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ತನ್ನ ಹಿರಿಯ ನಾಯಕಿ ಸೋನಿಯಾ ಗಾಂಧಿಯನ್ನು ಕರೆತಂದಿದೆ ಎಂದು ಭಾನುವಾರ ಹೇಳಿದ್ದಾರೆ. |
![]() | 'ಮಾತು ವಾಪಸ್ ತೆಗೊಳ್ಳಿ': ಚುನಾವಣೆ ಪ್ರಚಾರ ಕುರಿತು ಸಂಬರ್ಗಿ ವ್ಯಂಗ್ಯ; ಸಿನಿಮಾ ಸ್ಟೈಲ್ ನಲ್ಲೇ ತಿರುಗೇಟು ಕೊಟ್ಟ ಶಿವಣ್ಣತಮ್ಮ ಚುನಾವಣಾ ಪ್ರಚಾರದ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ನಟ ಶಿವರಾಜ್ ಕುಮಾರ್ ಸಿನಿಮಾ ಸ್ಟೈಲ್ ನಲ್ಲೇ ತಿರುಗೇಟು ನೀಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ವಲಸೆ ಮತದಾರರನ್ನು ಓಲೈಸಲು ಇತರ ರಾಜ್ಯಗಳಿಂದ ಯುವ ನಾಯಕರನ್ನು ಕರೆತಂದ ಬಿಜೆಪಿರಾಜ್ಯದಲ್ಲಿ ಕನ್ನಡ ಮಾತನಾಡದ ವಲಸೆ ಮತದಾರರನ್ನು ಓಲೈಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಇತರೆ ರಾಜ್ಯಗಳ ಯುವ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ನೇಮಿಸಿದೆ. |
![]() | ಕಾಂಗ್ರೆಸ್ ಪರ ಪ್ರಚಾರಕ್ಕೆ ಯಾರೇ ಬಂದರೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಸೋನಿಯಾ ಗಾಂಧಿ ಪ್ರಚಾರ ಕುರಿತು ಪ್ರಲ್ಹಾದ್ ಜೋಶಿವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಕ್ಕೆ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಯಾರೇ ಬಂದರೂ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. |
![]() | ಕಿಚ್ಚ ಸುದೀಪ್ ಹಾದಿಯಲ್ಲಿ ದರ್ಶನ್ ತೂಗುದೀಪ: ಇಂದು ಬಿಜೆಪಿ ಪರ ಈ ಕ್ಷೇತ್ರಗಳಲ್ಲಿ 'ಚಾಲೆಂಜಿಂಗ್ ಸ್ಟಾರ್' ಪ್ರಚಾರಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಹಲವು ಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ, ಪ್ರಚಾರ ನಡೆಸುತ್ತಿದ್ದಾರೆ. |
![]() | ಚುನಾವಣೆಗೆ ಎರಡು ವಾರ ಬಾಕಿ: ಇಂದು ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ, ರಾಹುಲ್ ಗಾಂಧಿ ಅಬ್ಬರದ ಪ್ರಚಾರಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ರ‍್ಯಾಲಿಗಳನ್ನು ನಡೆಸಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. |
![]() | ಚುನಾವಣೆಗೆ ಎರಡು ವಾರ ಬಾಕಿ: ಮೂರು ಪಕ್ಷಗಳು ಅಬ್ಬರದ ಪ್ರಚಾರ, ಮತದಾರರ ಓಲೈಕೆಗೆ ಕಸರತ್ತು!ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೂ ಹದಿನೈದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಮತದಾರರನ್ನು ಓಲೈಸಲು ರಾಜಕೀಯ ನಾಯಕರು ರಾಜ್ಯದಾದ್ಯಂತ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮೂರು ಪಕ್ಷಗಳಿಂದಲೂ ಪ್ರಚಾರ ಕಾರ್ಯ ಭರದಿಂದ ಸಾಗಿದೆ. |
![]() | ಧರ್ಮ ಆಧರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ, ಕಾಂಗ್ರೆಸ್ ಪಿಎಫ್ಐನ್ನು ಓಲೈಸುತ್ತಿದೆ: ಯೋಗಿ ಆದಿತ್ಯನಾಥ್ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿಯಾಗಿದೆ. |
![]() | ಆಸ್ಪತ್ರೆಯಿಂದಲೇ ಎಚ್‌ಡಿಕೆ ರಣತಂತ್ರ; ಮುಸ್ಲಿಂ ಸಮಾಜವನ್ನು ಬಿಟ್ಟುಕೊಡಲ್ಲ: ಶಿರಾ ಚುನಾವಣಾ ಪ್ರಚಾರದಲ್ಲಿ ಎಚ್ಡಿಡಿಕುಮಾರಸ್ವಾಮಿ ಆಸ್ಪತ್ರೆ ಸೇರಿದ್ದು, ಪುತ್ರನ ಅನುಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ವೈದ್ಯರ ಸಲಹೆಗೆ ವಿರುದ್ಧವಾಗಿ ತಮ್ಮ 92ನೇ ವಯಸ್ಸಿನಲ್ಲಿಯೂ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. |
![]() | 'ಸ್ಯಾಂಡಲ್ ವುಡ್ ಕ್ವೀನ್' ರಮ್ಯಾ ಕಂಬ್ಯಾಕ್: ಮಂಡ್ಯ ಜಿಲ್ಲೆಯಲ್ಲಿ 'ಕೈ' ಅಭ್ಯರ್ಥಿಗಳ ಪರ ಪ್ರಚಾರಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ರಾಜಕೀಯದಲ್ಲಿ ಆಕ್ಟಿವ್ ಆಗಿದ್ದಾರೆ. ಇಂದು ಸೋಮವಾರ ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. |
![]() | ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. |
![]() | ಕ್ಷೇತ್ರ ಪ್ರಚಾರ ಮತದಾರರ ಮೇಲೆ ಪರಿಣಾಮ ಬೀರುತ್ತದೆ: ಪಕ್ಷಗಳಿಗೆ ಪ್ರಚಾರ ಸಾಮಗ್ರಿ ಒದಗಿಸುವ ವ್ಯಾಪಾರಿಗಳುರಾಜಕೀಯ ಪಕ್ಷಗಳಿಗೆ ಬಾವುಟಗಳು, ಕ್ಯಾಪ್, ಬಟ್ಟೆ ಬಂಟಿಂಗ್ಸ್, ಬ್ಯಾನರ್, ಶಾಲು, ಟೀ ಶರ್ಟ್, ಬ್ಯಾಡ್ಜ್, ಹೆಡ್ ಮತ್ತು ಹ್ಯಾಂಡ್ ಬ್ಯಾಂಡ್, ಟವೆಲ್ ಮತ್ತಿತರ ಚುನಾವಣಾ ಸಾಮಗ್ರಿಗಳನ್ನು ಪೂರೈಸುವ ಸಗಟು ವ್ಯಾಪಾರಿಗಳು, ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿರುವುದರಿಂದ ಮತ್ತು ಪ್ರಚಾರಗಳನ್ನು ಆರಂಭಿಸುತ್ತಿರುವುದರಿಂದ ಬಿರುಸಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ. |
![]() | ಪ್ರಚಾರದಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳಿಗೆ ಪಾವತಿಸಿದ ಶುಲ್ಕದ ವಿವರಗಳನ್ನು ಐಟಿ ಇಲಾಖೆಯೊಂದಿಗೆ ಹಂಚಿಕೊಳ್ಳಿ: ಕೆಆರ್‌ಎಸ್ ಪಾರ್ಟಿಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ಈ ಬಾರಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ತಾರೆಯರ ವಿವರಗಳನ್ನು ಸಂಗ್ರಹಿಸಿ ಅವರಿಗೆ ನೀಡುವ ಸಂಭಾವನೆಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಚುನಾವಣಾ ವೆಚ್ಚದ ಅಡಿಯಲ್ಲಿ ತರುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದೆ. |
![]() | ಮೌಢ್ಯತೆ ಹೋಗಲಾಡಿಸಲು ಸ್ಮಶಾನದಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತೇನೆ: ಸತೀಶ್ ಜಾರಕಿಹೊಳಿರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊಸದಾಗಿ ವಾಹನಗಳನ್ನು ತರಲಾಗಿದ್ದು, ಮೌಢ್ಯ ಹೋಗಲಾಡಿಸಲು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸ್ಮಶಾನಲ್ಲಿ ಪೂಜೆ ಸಲ್ಲಿಸಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭಾನುವಾರ ಹೇಳಿದರು. |