- Tag results for Election commission
![]() | ಎನ್‌ಸಿಪಿ ಹೆಸರು ಮತ್ತು ಚಿಹ್ನೆ ಕುರಿತು ಚುನಾವಣಾ ಆಯೋಗದ ಅಂತಿಮ ನಿರ್ಧಾರ ಒಪ್ಪಿಕೊಳ್ಳುತ್ತೇವೆ: ಅಜಿತ್ ಪವಾರ್ಎನ್ಸಿಪಿಯ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ 'ಅಂತಿಮ' ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಹೇಳಿದ್ದಾರೆ. |
![]() | ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರುರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ಶುಕ್ರವಾರ ದೂರು ನೀಡಿದೆ. |
![]() | ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. |
![]() | ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆಗೆ ತಾನು ಸಿದ್ಧ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ಸಚಿನ್ ತೆಂಡೂಲ್ಕರ್ ನೇಮಕಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಚುನಾವಣಾ ಆಯೋಗ(ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು ಬುಧವಾರ ನೇಮಕ ಮಾಡಿದೆ. |
![]() | 2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂ. ವೆಚ್ಚ!ಗುಜರಾತಿನಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 209 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. |
![]() | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. |
![]() | ರಾಜ್ಯಸಭಾ ಚುನಾವಣೆ: ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಎಸ್ ಜೈಶಂಕರ್ ನಾಮಪತ್ರ ಸಲ್ಲಿಕೆ!ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ರಾಜ್ಯಸಭೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. |
![]() | ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. |
![]() | ಬಂಗಾಳ ಚುನಾವಣೆ: 50:50 ಅನುಪಾತದಲ್ಲಿ ಎಲ್ಲಾ ಬೂತ್‌ಗಳಲ್ಲಿ ಕೇಂದ್ರ ಪಡೆ, ಪೊಲೀಸರನ್ನು ನಿಯೋಜಿಸಿ: ಹೈಕೋರ್ಟ್ರಾಜ್ಯ ಚುನಾವಣಾ ಆಯೋಗವು(ಎಸ್‌ಇಸಿ) ಅಧಿಸೂಚನೆ ಹೊರಡಿಸಿದ ಮೂರು ದಿನಗಳ ನಂತರ ಮತಗಟ್ಟೆಗಳಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗುತ್ತಿದೆ. |
![]() | 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಜುಲೈ 23 ರಂದು ಚುನಾವಣೆರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಸೋಮವಾರ ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ. |
![]() | ರಾಜ್ಯಸಭೆಯ 10 ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರೇನ್ ಅವರು ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ... |
![]() | ಹಿಂಸಾಚಾರ: ರಾಜ್ಯ ಚುನಾವಣಾ ಆಯುಕ್ತರಿಂದ ಮಾಹಿತಿ ಪಡೆದ ಪಶ್ಚಿಮ ಬಂಗಾಳ ರಾಜ್ಯಪಾಲರುಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಭಂಗೋರ್‌ಗೆ ಭೇಟಿ ನೀಡಿದ ಒಂದು ದಿನದ ನಂತರ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ರಾಜೀವ ಸಿನ್ಹಾ ಅವರನ್ನು ಶನಿವಾರ.. |
![]() | 2024 ರ ಲೋಕಸಭಾ ಚುನಾವಣೆಗೆ ಆಯೋಗ ತಯಾರಿ: ಇವಿಎಂಗಳ ಪರಿಶೀಲನೆ2024 ರ ಲೋಕಸಭಾ ಚುನಾವಣೆ ಹಾಗೂ ವರ್ಷಾಂತ್ಯಕ್ಕೆ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ತಯಾರಿ ನಡೆಸಿದೆ. |
![]() | ದಕ್ಷಿಣ ಆಫ್ರಿಕಾದಲ್ಲಿ ಬಳಸಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಬಳಸಿಲ್ಲ: ಆಯೋಗಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ. |