• Tag results for Elections-2021

2022 ಪಂಜಾಬ್ ಚುನಾವಣೆ: ಪಟಿಯಾಲದಿಂದ ಅಮರಿಂದರ್ ಸಿಂಗ್ ಸ್ಪರ್ಧೆ!

ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ 2022 ರ ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲದಿಂದ ಸ್ಪರ್ಧಿಸಲಿದ್ದಾರೆ. 

published on : 22nd November 2021

ಜೈ ಶ್ರೀ ರಾಮ್ ಎಂದು ಕೂಗುವವರೆಲ್ಲಾ ಸಾಧುಗಳಲ್ಲ: ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ಧರ್ಮದ ಬಗ್ಗೆ ಅನಾವಶ್ಯಕ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. 

published on : 13th November 2021

ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾ

ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. 

published on : 11th April 2021

ಕೂಚ್ ಬೆಹಾರ್ ಹಿಂಸಾಚಾರ ಪ್ರಚೋದಿಸಿದ್ದು ದೀದಿ: ಅಮಿತ್ ಶಾ

ಪಶ್ಚಿಮ ಬಂಗಾಳ ವಿಧಾನಸಭೆಯ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. 

published on : 11th April 2021

ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕೈ ಕೊಟ್ಟ ಕಾಂಗ್ರೆಸ್!

ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಈಗ ಕಾಂಗ್ರೆಸ್ ಟಿಎಂಸಿಗೆ ಆಘಾತವಾಗುವಂತಹ ಹೇಳಿಕೆ ನೀಡಿದೆ. 

published on : 10th April 2021

ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ಬಲವಂತದ ತಡೆ: ಮಮತಾ ಆರೋಪ

ಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

published on : 7th April 2021

ಪಶ್ಚಿಮ ಬಂಗಾಳ: ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ಏ.4 ರಂದು ನಡೆಯುತ್ತಿದ್ದು, ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ.

published on : 6th April 2021

'ದೀದಿ' ಮತ್ತೊಂದು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತಾರೆಯೇ?: ಮೋದಿ ಪ್ರಶ್ನೆಗೆ ಟಿಎಂಸಿ ಪ್ರತಿಕ್ರಿಯೆ ಹೀಗಿದೆ...

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸೋಲುವ ಸಾಧ್ಯತೆ ಇರುವುದರಿಂದ ದೀದಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತಿಸುತ್ತಿದ್ದಾರೆ ಎಂಬ ಮೋದಿ ಹೇಳಿಕೆಗೆ ಟಿಎಂಸಿ ಸ್ಪಷ್ಟನೆ ನೀಡಿದೆ. 

published on : 2nd April 2021

ಎನ್.ಡಿ.ಎ. ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ವಿರುದ್ಧ ಕಾನೂನು; ಡಿ.ವಿ.ಸದಾನಂದ ಗೌಡ

ಸಿಪಿಐ-ಎಂ ನೇತೃತ್ವದ ಸರ್ಕಾರದ ದುರಾಡಳಿತದಿಂದ ಕೇರಳ ಜನತೆ ರೋಸಿಹೋಗಿದ್ದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮುಂಚೂಣಿ ಓಟಗಾರನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ  ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 22nd March 2021

ಹತಾಶರಾಗಿರುವ ಅಮಿತ್ ಶಾ ನನ್ನ ಹತ್ಯೆಗೆ ಪಿತೂರಿ ಮಾಡುತ್ತಿದ್ದಾರೆ: ಮಮತಾ ಆರೋಪ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

published on : 16th March 2021

ಬಂಗಾಳ: 79 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ; ಟಿಕೆಟ್ ಹಂಚಿಕೆಗೆ ಅಸಮಾಧಾನ; ಕೇಸರಿ ಪಾಳಯದಲ್ಲಿ ಕೋಲಾಹಲ! 

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದು, ಪಕ್ಷಾಂತರಿಗಳೂ ಸೇರಿ ಬಿಜೆಪಿಯ 79 ನಾಯಕರಿಗೆ ವಿಐಪಿ ಭದ್ರತೆಯನ್ನು ಒದಗಿಸಲಾಗಿದೆ. 

published on : 16th March 2021

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್, ಗೋ ಕಳ್ಳ ಸಾಗಣೆಗೆ ಬ್ರೇಕ್: ಯೋಗಿ ಆದಿತ್ಯನಾಥ್

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. 

published on : 2nd March 2021

ಭಾಷಾಂತರ: ರಾಹುಲ್ ಗಾಂಧಿಯನ್ನೇ ಯಾಮಾರಿಸಿದ ಪುದುಚೆರಿ ಸಿಎಂ ನಾರಾಯಣಸ್ವಾಮಿ! 

ರಾಜಕಾರಣಿಗಳು ಜನರನ್ನು ಯಾಮಾರಿಸುವುದು ಹೊಸತೇನು ಅಲ್ಲ. ಆದರೆ ಪುದುಚೆರಿ ಸಿಎಂ ವಿ ನಾರಾಯಣಸ್ವಾಮಿ, ತಮ್ಮ ಪಕ್ಷದ ಹೈಕಮಾಂಡ್ ನಾಯಕ ರಾಹುಲ್ ಗಾಂಧಿಯನ್ನೇ ಯಾಮಾರಿಸಿದ್ದಾರೆ. 

published on : 18th February 2021

ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್-ಸಿಪಿಐ ಜೊತೆ ಮೈತ್ರಿ ಪ್ರಸ್ತಾಪ ಮುಂದಿಟ್ಟ ಟಿಎಂಸಿಗೆ ತೀವ್ರ ಮುಖಭಂಗ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗ ಟಿಎಂಸಿಯಿಂದ ಜನಪ್ರಿಯ ನಾಯಕರು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. 

published on : 14th February 2021

ರಾಶಿ ಭವಿಷ್ಯ