- Tag results for Electric Shock
![]() | ಕಲಬುರಗಿ: ಮಳೆಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ತಾಯಿ, ಇಬ್ಬರು ಮಕ್ಕಳು ಸಾವುವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧನಗರಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದೆ. |
![]() | ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರುವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ. |