- Tag results for Electricity
![]() | ಕೊಪ್ಪಳ: ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ, ವಿಡಿಯೋ ವೈರಲ್!ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. |
![]() | ಗಾಳಿ- ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 546 ವಿದ್ಯುತ್ ಕಂಬಗಳು ಧರೆಗೆ!ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಗಾಳಿ-ಮಳೆಗೆ 546 ವಿದ್ಯುತ್ ಕಂಬಗಳು ಧರೆಗುರುಳಿವೆ. ದುರಸ್ಥಿ ಕಾರ್ಯ ಭರದಿಂದ ಸಾಗಿದ್ದು, ಹಾನಿಯ ಅಂದಾಜು ಮಾಡಲಾಗುತ್ತಿದೆ. |
![]() | ವಿದ್ಯುತ್ ದರ ಏರಿಕೆ: ಪರಿಷ್ಕೃತ ದರ ಏಪ್ರಿಲ್ ನಿಂದ ಪೂರ್ವಾನ್ವಯವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission -KERC) ಹೈಟೆನ್ಷನ್ (HT) ಮತ್ತು ಲೋಟೆನ್ಷನ್ (LT) ವಿಭಾಗಗಳಿಗೆ ಸರಾಸರಿ ವಿದ್ಯುತ್ ದರ ಏರಿಕೆ ಮಾಡಿದೆ. |
![]() | ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್ ಪರಿಶಿಷ್ಠ ಜಾತಿ- ಪರಿಶಿಷ್ಠ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. |
![]() | ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಗೆ ಕೊನೆಗೂ ಸಿಕ್ತು ವಿದ್ಯುತ್ ಸೌಲಭ್ಯ, ಆದರೂ ನಿಂತಿಲ್ಲ ಹೋರಾಟ!ಹನೂರು ತಾಲ್ಲೂಕಿನ ಗಿರಿಜನರ ಕುಗ್ರಾಮದಲ್ಲಿ ದಶಕಗಳಿಂದ ವಿದ್ಯುತ್ ಸೌಲಭ್ಯವಿಲ್ಲದೆ ಕಗ್ಗತ್ತಲಿನಲ್ಲಿ ಜೀವನ ನಡೆಸುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರ ಹೋರಾಟಕ್ಕೆ ಕೊನೆಗೂ ಪ್ರತಿಫಲವನ್ನು ಸಿಕ್ಕಿದೆ. |
![]() | ಜನತೆಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜು: ಜೆಡಿಎಸ್ ಆಕ್ರೋಶಹಣದುಬ್ಬರ, ನಿರುದ್ಯೋಗ, ಸಂಬಳ ಕಡಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಇವೇ ಮುಂತಾದ ಸಮಸ್ಯೆಗಳಿಂದ ಕಂಗಾಲಾಗಿರುವ ಕನ್ನಡಿಗರಿಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿರುವ ಜೆಡಿಎಸ್, ಡಬಲ್ ಎಂಜಿನ್ ಬಿಜೆಪಿಯವರೆ, ಕನ್ನಡಿಗರನ್ನು ಮುಳುಗಿಸುವವರೆಗೂ ಸಮಾಧಾನ ಇಲ್ಲವೆ? ಎಂದು ಪ್ರಶ್ನಿಸಿದೆ. |
![]() | 'ಸಿಎಂ ಆಗಿದ್ದಾಗ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರಿಂದ 200 ಯುನಿಟ್ ಉಚಿತ ವಿದ್ಯುತ್ ಭರವಸೆ'ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. |
![]() | ದಕ್ಷಿಣ ಕಾಶ್ಮೀರದ ಟೆಥಾನ್ ಕುಗ್ರಾಮಕ್ಕೆ 75 ವರ್ಷಗಳ ನಂತರ ವಿದ್ಯುತ್ ಪೂರೈಕೆ, ನಿವಾಸಿಗಳ ಸಂತಸ!ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಮತ್ತು ಗುಡ್ಡಗಾಡು ಟೆಥಾನ್ ಹಳ್ಳಿಯ ನಿವಾಸಿಗಳಿಗೆ ಇದು ಸಂತೋಷದ ಕ್ಷಣವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಮೊದಲ ಬಾರಿಗೆ ಗ್ರಾಮಕ್ಕೆ ವಿದ್ಯುತ್ ತಲುಪಿದೆ. |
![]() | 11 ರೂಪಾಯಿ ವಿದ್ಯುತ್ ಬಿಲ್ ಪಾವತಿಸಲು 2.05 ಲಕ್ಷ ಕಳೆದುಕೊಂಡ ಲೆಕ್ಕಿಗ!ಆತ ಫ್ರೀಲ್ಯಾನ್ಸ್ ಅಕೌಂಟೆಂಟ್, ಆತ ಪಾವತಿ ಮಾಡಬೇಕಿದ್ದ ವಿದ್ಯುತ್ ಬಿಲ್ ಕೇವಲ 11 ರೂಪಾಯಿಗಳಷ್ಟೇ! ಆದರೆ ಕಳೆದುಕೊಂಡಿದ್ದು 2.05 ಲಕ್ಷ ರೂಪಾಯಿಗಳನ್ನ! |
![]() | ಭಗತ್ ಸಿಂಗ್ ನಿವಾಸಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿಲ್ಲ; ಪಂಜಾಬ್ ಸರ್ಕಾರಭಗತ್ ಸಿಂಗ್ ನಿವಾಸಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿಲ್ಲ ಎಂದು ಪಂಜಾಬ್ ಸರ್ಕಾರ ಹೇಳಿದೆ. |
![]() | ಬಿಜೆಪಿಯೇತರ ಸರ್ಕಾರ ಬಂದರೆ ದೇಶಾದ್ಯಂತ ಉಚಿತ ವಿದ್ಯುತ್: ಕೆಸಿಆರ್ರಾಜಕೀಯ ಪಕ್ಷಗಳ 'ಉಚಿತ' ಘೋಷಣೆಗಳ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸುತ್ತಿರುವಂತೆಯೇ ಇತ್ತ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಮತ್ತೊಂದು ಉಚಿತ ಆಶ್ವಾಸನೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ. |
![]() | ವಿದ್ಯುತ್ ಸರಬರಾಜು ಖಾಸಗೀಕರಣ ಎಷ್ಟು ಸರಿ? (ಹಣಕ್ಲಾಸು)ಈ ಎಲೆಕ್ಟ್ರಿಸಿಟಿ ಪ್ರೈವೆಟೈಸೇಷನ್ ಬಿಲ್ ನ್ನು 08/08/2022 ರಂದು ಲೋಕಸಭೆಯ ಪಾರ್ಲಿಮೆಂಟರಿ ಬೋರ್ಡ್ ಎದುರು ಒಪ್ಪಿಗೆಗೆ ಇಡಲಾಗಿದೆ. ಹೀಗೆ ವಿದ್ಯುತ್ ಖಾಸಗೀಕರಣ ಗೊಳಿಸುವುದರಿಂದ ಆಗುವ ಸಾಧಕ ಮತ್ತು ಬಾಧಕಗಳನ್ನ ನೋಡೋಣ. |
![]() | 3,419 ಕೋಟಿ ರೂ. ವಿದ್ಯುತ್ ಬಿಲ್ ಬಂದದ್ದು ನೋಡಿ ಕುಟುಂಬಕ್ಕೆ ಶಾಕ್; ಮಾವ ಅಸ್ವಸ್ಥ!ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಪ್ರಿಯಾಂಕಾ ಗುಪ್ತಾ ಎಂಬುವವರಿಗೆ ₹ 3,419 ಕೋಟಿಯಷ್ಟು ವಿದ್ಯುತ್ ಬಿಲ್ ಬಂದಿದೆ. ಬಿಲ್ ನೋಡಿದ ಪ್ರಿಯಾಂಕಾ ಅವರ ಮಾವ ಇದೀಗ ಅಸ್ವಸ್ಥರಾಗಿರುವುದಾಗಿ ತಿಳಿಸಿದ್ದಾರೆ. |
![]() | ಪ್ರತಿ ಬಡವನ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾನೂನು ರೂಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವಿದ್ಯುಚ್ಛಕ್ತಿ ಸಂಪರ್ಕ ಕೋರಿ ಅರ್ಜಿ ಸಲ್ಲಿಸುವ ಪ್ರತಿ ಬಡವ ಕಟ್ಟುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾನೂನನ್ನು ರೂಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಸುಮಾರು 51 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್: ಪಂಜಾಬ್ ಸಿಎಂ ಭಗವಂತ್ ಮಾನ್ರಾಜ್ಯದಲ್ಲಿ ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್... |