- Tag results for ElephantAttack
![]() | ರಾಜ್ಯದಲ್ಲಿ ಆನೆ ಕಾರ್ಯಪಡೆ ತಂಡಕ್ಕೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ!ರಾಜ್ಯದ ಘರ್ಷಣೆಯ ಪ್ರದೇಶಗಳಲ್ಲಿ ಆನೆಗಳ ಹಾವಳಿಯನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಪ್ರಾಥಮಿಕವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ(ಇಟಿಎಫ್) ಅನ್ನು ನವೆಂಬರ್ ತಿಂಗಳಲ್ಲಿ ರಚಿಸಿತು. |