- Tag results for Elephants
![]() | ಆನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಮಾಸ್ಚರ್ ಪ್ಲಾನ್: ಬರಲಿದೆ ಸ್ಟೀಲ್ ತಂತಿ ಬೇಲಿಆನೆಗಳು ವನ್ಯಜೀವಿ ಅಭಯಾರಣ್ಯಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಸೀಮಿತವಾಗಿರಲು ಮತ್ತು ಮಾನವ ಆವಾಸಸ್ಥಾನಗಳಿಗೆ ಅಡ್ಡಿಪಡಿಸುವುದನ್ನು ತಡೆಯಲು ಕರ್ನಾಟಕ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. |
![]() | ಹುಣಸೂರು: ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರುಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ. |
![]() | ದೇವರ ನಾಡಲ್ಲಿ ಗಜರಾಜನಿಗೆ ಪುನರ್ವಸತಿ ಕೇಂದ್ರ: ಆನೆಗಳಿಗೆ ಮಾರ್ನಿಂಗ್ ವಾಕ್ ಮತ್ತು ಉತ್ಕೃಷ್ಟ ಆಹಾರಕಾಯಿಲೆ ಬಿದ್ದ ಮನುಷ್ಯರಿಗೆ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗೆ ಮೀಸಲು. |
![]() | ಅಸ್ಸಾಂ: ನಿನ್ನೆ ಬಿದ್ದ ಕೆಸರು ಗುಂಡಿಯಲ್ಲೇ ಮತ್ತೆ ಸಿಲುಕಿದ ಐದು ಆನೆಗಳು!!ಆಸ್ಸಾಂನಲ್ಲಿ ಆನೆಗಳ ಸುದ್ದಿಯೊಂದು ಭಾರಿ ವೈರಲ್ ಆಗುತ್ತಿದ್ದು, ನಿನ್ನೆ ಬಿದ್ದಂತಹ ಕೆಸರು ಗುಂಡಿಯಲ್ಲೇ ಇಂದು ಮತ್ತೆ ಐದು ಆನೆಗಳು ಸಿಲುಕಿಕೊಳ್ಳುವ ಮೂಲಕ ಆನೆಗಳ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ. |
![]() | ವೇಗವಾಗಿ ಬಂದು ರೈಲು ಡಿಕ್ಕಿ: ಹಳಿ ದಾಟುತ್ತಿದ್ದ ಹೆಣ್ಣಾನೆ ಮತ್ತದರ ಎರಡು ಮರಿಗಳ ದಾರುಣ ಸಾವುಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. |
![]() | ಪಾಲಕ್ಕಾಡ್ ಐಐಟಿ ಕ್ಯಾಂಪಸ್ ನಲ್ಲಿ ಆನೆಗಳಿಗೆ ಟಾರ್ಚರ್: ಕಿರುಚಾಟ, ಪಟಾಕಿ ಸದ್ದುಗಳಿಗೆ ಬೆದರಿದ ಗಜಪಡೆಹತ್ತಿರದಲ್ಲಿ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಆನೆಗಳು ನುಗ್ಗಿದವು. ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಜೀವ ಭಯದಿಂದ ಮರ ಏರಿ ಕುಳಿತ ಘಟನೆಯೂ ನಡೆಯಿತು. |
![]() | ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ, ಸಿಎಂ ಬೊಮ್ಮಾಯಿ ತೀರ್ಮಾನಿಸುತ್ತಾರೆ: ಸಚಿವ ಎಸ್.ಟಿ. ಸೋಮಶೇಖರ್ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತದೆ. 15ನೇ ತಾರೀಖು ಜಂಬೂ ಸವಾರಿ ನಡೆಯಲಿದ್ದು 7ರಿಂದ 15ರವರೆಗೆ ದಸರಾ ಕಾರ್ಯಕ್ರಮ ನೆರವೇರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. |
![]() | ಮೈಸೂರು ದಸರಾ: ಜಂಬೂ ಸವಾರಿಯ ಪರಂಪರೆ; ಗಜಪಡೆಯ ವೈಭವವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕೃತಿಕ ವೈಭವ.... ಹೀಗೆ ವರ್ಣಿಸಲು ಪದಗಳೇ ಇಲ್ಲ. |
![]() | ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶಕುಶಾಲನಗರ ಬಳಿಯ ದುಬಾರೆಯಲ್ಲಿರುವ ಆನೆ ಮನೆ ಫೌಂಡೇಶನ್ ಮಾಲೀಕತ್ವದಲ್ಲಿರುವ ಏಳು ಆನೆಗಳನ್ನು ವಶಕ್ಕೆ ಪಡೆಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆದೇಶ ಹೊರಡಿಸಿದ್ದಾರೆ. |
![]() | ಕರ್ನಾಟಕ ಅರಣ್ಯ ಇಲಾಖೆ ಕಾಡಾನೆಗಳಿಗೆ ವಿಶಿಷ್ಟವಾದ ಹೆಸರು ಇಡುತ್ತದೆ ಏಕೆ? ಚರ್ಚೆಗೆ ಗ್ರಾಸ!ಅಭಿಮನ್ಯು, ಭೀಮಾ ಅಥವಾ ಅರ್ಜುನ ಇವು ನಮ್ಮ ಕಾಡಾನೆ ಶಿಬಿರಗಳಲ್ಲಿರುವ ಆನೆಗಳ ಹೆಸರು. ಇದೇ ಆನೆಗಳು ದಸರಾ ಆಚರಣೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಹೆಸರುಗಳ ಖ್ಯಾತಿ ಹೆಚ್ಚಿಸಿಕೊಂಡಿವೆ. ಆದರೆ ಇತ್ತೀಚಿಗೆ ಸೆರೆ ಹಿಡಿಯಲಾಗುತ್ತಿರುವ ಆನೆಗಳಿಗೆ ಇಡಲಾಗುತ್ತಿರುವ ಹೆಸರಗಳು ಪ್ರಾಣಿಪ್ರಿಯರ ಹುಬ್ಬೇರಿಸಿದೆ. |
![]() | ಕಾಡಾನೆ ಹೊಟ್ಟೆ ತುಂಬಿಸಲು ರಸ್ತೆ ಬದಿ ಹಲಸಿನ ಹಣ್ಣು ಸುರಿದ ಎಸ್ಟೇಟ್ ಮಾಲೀಕ: ಗ್ರಾಮಸ್ಥರಿಗೆ ಪ್ರಾಣ ಭಯ, ಹಲವರ ವಿರೋಧ!ಆಗಾಗ ಎಸ್ಟೇಟ್ ಒಳಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದ ಕಾಡನೆ ದಾಳಿ ತಪ್ಪಿಸಲು ಎಸ್ಟೇಟ್ ಮಾಲೀಕನೊಬ್ಬ ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳನ್ನು ಸುರಿದಿದ್ದು, ಇದರಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು, ಮಾಲೀಕನ ಈ ವರ್ತನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಅಸ್ಸಾಂನಲ್ಲಿ ಸಿಡಿಲು ಬಡೆದು 18 ಕಾಡಾನೆಗಳು ಸಾವುಮಧ್ಯ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು 18 ಕಾಡಾನೆಗಳು ಸಾವನ್ನಪ್ಪಿವೆ. |