• Tag results for Email

ಬೆಂಗಳೂರು: ಬಿಷಪ್ ಕಾಟನ್ ಶಾಲೆಗೆ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್, ಪೊಲೀಸರಿಂದ ಪರಿಶೀಲನೆ

ಬೆಂಗಳೂರಿನ ಬಿಷಪ್‌ ಕಾಟನ್‌ ಬಾಲಕಿಯರ ಶಾಲೆಗೆ ಶುಕ್ರವಾರ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಶಾಲೆಯ ಆಡಳಿತ ಮಂಡಳಿ ತಡವಾಗಿ ಸೋಮವಾರ ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

published on : 11th April 2022

ರಾಜಧಾನಿ ಜನತೆಗೆ ಬಿಗ್ ಶಾಕ್: ಬೆಂಗಳೂರಿನ ಏಳು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್, ಪೊಲೀಸರಿಂದ ತೀವ್ರ ಶೋಧ

ರಾಜ್ಯಾದ್ಯಂತ ಧರ್ಮ ಸಂಘರ್ಷಣೆ ನಡುವೆಯೇ ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿ ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ (Bengaluru) ಏಳು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ.

published on : 8th April 2022

ರಾಶಿ ಭವಿಷ್ಯ