- Tag results for Emergency
![]() | ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತದೆಹಲಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ. |
![]() | ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಘೋಷಿತ ತುರ್ತುಪರಿಸ್ಥಿತಿಯನ್ನು ಹೇರಿದೆ: ರಣದೀಪ್ ಸುರ್ಜೇವಾಲಾರಾಷ್ಟ್ರ ರಾಜಧಾನಿ ದೆಹಲಿಯಲ್ಲಿ “ಸತ್ಯಾಗ್ರಹ ಹೋರಾಟ” ನಡೆಸಲು ಕಾಂಗ್ರೆಸ್ಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. |
![]() | ಅಸ್ಥಿರತೆ ನಡುವೆ ತುರ್ತು ಪರಿಸ್ಥಿತಿ ಘೋಷಿಸಿದ ಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿರುವ ಶ್ರೀಲಂಕಾದಲ್ಲಿ ಅಲ್ಲಿನ ಅಧ್ಯಕ್ಷ ಗೊಟಬಯ ರಾಜಪಕ್ಸ ಮೇ.06 ರಂದು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. |
![]() | 'ಎಮರ್ಜನ್ಸಿ ಎಕ್ಸಿಟ್' ಬಾಗಿಲು ತೆರೆದು ವಿಮಾನದ ರೆಕ್ಕೆಯ ಮೇಲೆ ನಡೆದ ಪ್ರಯಾಣಿಕ!ಚಿಕಾಗೋದ ಓ'ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದು ವಿಮಾನದ ರೆಕ್ಕೆ ಮೇಲೆ ನಡೆದ 57 ವರ್ಷದ ಯುನೈಟೆಡ್ ಏರ್ಲೈನ್ಸ್ ಪ್ರಯಾಣಿಕನನ್ನು ಬಂಧಿಸಲಾಗಿದೆ... |
![]() | ತುರ್ತು ಪರಿಸ್ಥಿತಿ ನಿಯಮ ಇದ್ದಕ್ಕಿದ್ದಂತೆ ವಾಪಸ್ ಪಡೆದ ಶ್ರೀಲಂಕಾಶ್ರೀಲಂಕಾ ಆರ್ಥಿಕ ಸ್ಥಿತಿ ಮತ್ತಷ್ಟು ಉಲ್ಪಣಗೊಂಡಿದ್ದು, ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಇದ್ದಕ್ಕಿದ್ದಂತೆ ತುರ್ತು ಪರಿಸ್ಥಿತಿ ನಿಯಮವನ್ನು ವಾಪಸ್ ಪಡೆದಿದ್ದಾರೆ. |
![]() | ಸಂಪರ್ಕಕ್ಕೆ ಸಿಗದ 112 ತುರ್ತು ಸೇವೆ ಸಹಾಯವಾಣಿ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‘ದೋಷಪೂರಿತ’ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸಿಸ್ಟಂ (112) ರಾಷ್ಟ್ರೀಯ ತುರ್ತು ಸಹಾಯವಾಣಿ ಸಂಖ್ಯೆ ಸಂಪರ್ಕಿಸಲು ವಿಳಂಬವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ. |
![]() | ತೆರೆದ ಬಯಲಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಪೈಲಟ್ ಗಳಿಗೆ ನೀರು ಕೊಟ್ಟು ಉಪಚರಿಸಿದ ರೈತರುಹಿಮಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ಉನಾದ ಗ್ಯಾಗ್ರೆಟ್ ವಿಧಾನಸಭಾ ಕ್ಷೇತ್ರದ ನಕಾರೊದಲ್ಲಿ ಹೆಲಿಕಾಪ್ಟರ್ ಇಳಿಸಲಾಗಿದೆ. |
![]() | ಆರ್ಥಿಕ ಅನಿಶ್ಚಿತತೆ: ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋಟಬಯ ರಾಜಪಕ್ಸೆದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ನಿನ್ನೆ ಶುಕ್ರವಾರ ವಿಶೇಷ ಗೆಜೆಟ್ ಮೂಲಕ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದಾರೆ. |
![]() | ಮಾರ್ಗ ಮಧ್ಯದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕ, ಭುವನೇಶ್ವರದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್!ಬೆಂಗಳೂರಿನಿಂದ ಕೋಲ್ಕತ್ತಾ ಕಡೆಗೆ ಭಾನುವಾರ ಹೊರಟ್ಟಿದ್ದ ಏರ್ ಏಷ್ಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮಾರ್ಗ ಮಧ್ಯದಲ್ಲಿ ಹಠಾತ್ತನೇ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಬಿಜು ಪಾಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ರಷ್ಯಾದಿಂದ ಯುದ್ಧ ಭೀತಿ: ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಉಕ್ರೇನ್, ವಿಮಾನ ನಿಲ್ದಾಣಗಳು ಬಂದ್ರಷ್ಯಾ ಜೊತೆಗಿನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರ ಪೂರ್ವ ಉಕ್ರೇನ್ ನಲ್ಲಿ ವಿಮಾನ ನಿಲ್ದಾಣಗಳನ್ನು ಮಧ್ಯರಾತ್ರಿಯಿಂದ ಮುಚ್ಚಿದೆ. |
![]() | ರಷ್ಯಾದ ಆಕ್ರಮಣ ಭೀತಿ: ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಣೆಗೆ ಮುಂದಾದ ಉಕ್ರೇನ್ರಷ್ಯಾದ ಆಕ್ರಮಣ ಭೀತಿ ಹೆಚ್ಚಾಗುತ್ತಿರುವಂತೆಯೇ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಿಸಲು ಉಕ್ರೇನ್ ಮುಂದಾಗಿದೆ. ಈ ಸಂಬಂಧ ಉಕ್ರೇನ್ ಭದ್ರತಾ ಸಮಿತಿಯಲ್ಲಿಯೂ ಅನುಮೋದನೆ ದೊರೆತಿದೆ. |
![]() | ದೇಶದಲ್ಲಿನ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಹೊಣೆ: ರಾಹುಲ್ ಗಾಂಧಿದೇಶದಲ್ಲಿನ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಅನುಮತಿಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಅನುಮತಿ ದೊರೆತಿದೆ. |
![]() | ಮುಂದಿನ 2 ವಾರಗಳ ಕಾಲ ತೀವ್ರ ಅನಾರೋಗ್ಯದವರು, ಎಮರ್ಜೆನ್ಸಿ ಇರುವವರು ಮಾತ್ರ ಆಸ್ಪತ್ರೆಗೆ ಬನ್ನಿ: ಕರ್ನಾಟಕ ಸರ್ಕಾರರಾಜ್ಯದಲ್ಲಿ ಕೊರೊನಾ ಹೆಚ್ಚಳ ಕಾಣುತ್ತಿರುವ ಹಿನ್ನೆಲೆಯಲ್ಲಿ ಎಮರ್ಜೆನ್ಸಿ ಚಿಕಿತ್ಸೆ ಅಗತ್ಯ ಇರುವವರು ಮಾತ್ರ ಆಸ್ಪತ್ರೆ ಪ್ರವೇಶಿಸಬಹುದೆಂದು ಕರ್ನಾಟಕ ಸರ್ಕಾರ ಸೂಚನೆ ಹೊರಡಿಸಿದೆ. |